ನುಡಿದಂತೆ ನಡೆದಿರುವ ಕಾಂಗ್ರೆಸ್, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಜೊತೆಗೆ, ಬಿಜೆಪಿ-ಜೆಡಿಎಸ್ ಮೈತ್ರಿಯಿಂದಲೂ ಕಾಂಗ್ರೆಸ್ಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ...
ವಿಶ್ವಗುರು ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸುವ ಅವಕಾಶ ಸಿಕ್ಕಿದೇ ನನ್ನ ಸೌಭಾಗ್ಯ. ಇದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಸಲ್ಲುವ ಗೌರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಶ್ವ ಬಸವ ಧರ್ಮ ಟ್ರಸ್ಟ್,...
ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಅವರು ಇಂದು ಗೃಹ...
ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಗಂಭೀರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
‘ಪಾಕಿಸ್ತಾನ್...
ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು....