ಬಜೆಟ್ | 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ, ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ : ಸಿಎಂ

ಡಾ. ರಾಜ್ ಕುಮಾರ್ ಅಭಿನಯದ ಬಂಗಾರದ ಮನುಷ್ಯ ಚಿತ್ರದ 'ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ' ಹಾಡಿನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದರು. ಬೆಂಗಳೂರಿನಲ್ಲಿ ಆಕರ್ಷಕ...

ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 10.15ಕ್ಕೆ 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಹಣಕಾಸು ಮಂತ್ರಿಯಾಗಿ ದಾಖಲೆಯ 15ನೇ ಆಯವ್ಯಯ ಇದಾಗಲಿದೆ. ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ. ಗಾತ್ರ ಮುಟ್ಟುವ ಸಾಧ್ಯತೆಯಿದೆ....

ಅನ್ನದಾತರು ಬರುವ ರಸ್ತೆಗಳಿಗೆ ಮುಳ್ಳುತಂತಿ; ರಾವಣನನ್ನೇ ಮೀರಿಸಿದ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ

ಅನ್ನದಾತರು ಬರುವ ರಸ್ತೆಗಳಿಗೆ ಮೋದಿ ಸರ್ಕಾರ ಮುಳ್ಳುತಂತಿಯ ಬೇಲಿ ಹಾಕಿದೆ, ರಸ್ತೆಗಳಿಗೆ ಮೊಳೆ ಹೊಡೆದಿದೆ. ರಾಮಮಂದಿರ ಉದ್ಘಾಟಿಸಿದವರ ಆಡಳಿತ ರಾವಣನನ್ನೇ ಮೀರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ. ಈ ಕುರಿತು ಎಕ್ಸ್‌ ತಾಣದಲ್ಲಿ...

ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಎಪಿಎಂಸಿ ಕಾಯ್ದೆ ಬಂದಾಕ್ಷಣ ರೈತರ ಬದುಕು ಬಂಗಾರವಾಗುತ್ತದೆ ಎಂದು ಭ್ರಮಿಸುವ ಅಗತ್ಯವಿಲ್ಲ. ಇಂತಹ ಹತ್ತಾರು ಕಾಯ್ದೆಗಳು ಈಗಾಗಲೇ ಜಾರಿಯಲ್ಲಿದ್ದರೂ, ರಾಜ್ಯದ ರೈತರ ಬದುಕೇನು ಬಂಗಾರವಾಗಿಲ್ಲ. ಕಾಯ್ದೆ ಬಗ್ಗೆ ಸರ್ಕಾರ ಒಲವು ತೋರುತ್ತಿದೆ, ಜಾರಿಗೆ...

ಗೋಕಾಕ, ಚಿಕ್ಕೋಡಿ ಹೊಸ ಜಿಲ್ಲೆಗಳು; ಫೆ.16ರಂದು ಘೋಷಿಸುವ ಸಾಧ್ಯತೆ

ರಾಜ್ಯದ ಅತಿದೊಡ್ಡ ಜಿಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ನಿರೀಕ್ಷೆ ಇದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ಬಜೆಟ್...

ಜನಪ್ರಿಯ

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ...

2025ರಲ್ಲಿ ಸಂಬಂಧಿಕರಿಂದಲೇ ಪ್ರತಿ ಗಂಟೆಗೆ ಐವರು ಮಹಿಳೆಯರ ಹತ್ಯೆ: ವಿಶ್ವಸಂಸ್ಥೆ ವರದಿ

2025ರಲ್ಲಿ ಜಗತ್ತಿನಾದ್ಯಂತ 47,000ಕ್ಕೂ ಹೆಚ್ಚು ಮಹಿಳೆಯರು ಹಾಗೂ ಬಾಲಕಿಯರು ತಮ್ಮ ಸಂಗಾತಿ...

Tag: ಸಿದ್ದರಾಮಯ್ಯ