ಕರ್ನಾಟಕದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಅವನ್ನು ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ...
ಸರ್ಕಾರದ ನೂರೆಂಟು ಹಳವಂಡಗಳನ್ನು, ಹಗರಣಗಳನ್ನು ಸದನದಲ್ಲಿ ಎದ್ದುನಿಂತು ಪ್ರಶ್ನಿಸಬೇಕಾದ ವಿರೋಧ ಪಕ್ಷಗಳು, ಪ್ರಶ್ನಿಸಲು ಬೇಕಾದ ನೈತಿಕತೆಯನ್ನೇ ಕಳೆದುಕೊಂಡಿವೆ. ಅಧಿಕಾರದಲ್ಲಿದ್ದಾಗ ಹಗರಣಗಳಲ್ಲಿ ಮುಳುಗೆದ್ದು, ಹೊಂದಾಣಿಕೆ ರಾಜಕಾರಣಕ್ಕೆ ಒಗ್ಗಿಹೋಗಿವೆ. ಪ್ರಶ್ನಿಸುವ ಬದಲಿಗೆ, ಕೇಸರಿ ಶಾಲು ಧರಿಸುವುದು,...
2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ, ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು...
ತಾವು ಮೊದಲ ಸಲ ಮುಖ್ಯಮಂತ್ರಿಯಾಗಿದ್ದಾಗ ಕಳಸಾ-ಬಂಡೂರಿ ಅನುಷ್ಠಾನಕ್ಕೆ ಕರ್ನಾಟಕದ ರೈತರು ಪ್ರತಿಭಟನೆ ಮಾಡಿದ್ದಾಗ ತಮ್ಮ ಸರ್ಕಾರ ಪೊಲೀಸರನ್ನು ಹಳ್ಳಿ ಹಳ್ಳಿಗೆ ಕಳಿಸಿ ರೈತರ ಮೇಲೆ ಲಾಠಿ ಬೀಸಿದ್ದನ್ನು ರಾಜ್ಯದ ಜನ ಮರೆತಿಲ್ಲ ಎಂದು...
"ದೆಹಲಿಯಲ್ಲಿ ನಾಳೆ (ಫೆ.13) ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ...