ಜನದ್ರೋಹ ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟಿರುವ ಬಿಜೆಪಿಯನ್ನು ನಂಬಬೇಡಿ, ಬೆಂಬಲಿಸಬೇಡಿ: ಸಿದ್ದರಾಮಯ್ಯ ಕರೆ

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಮಾತು ತಪ್ಪಿದ್ದಾರೆ. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು‌. ಆಗಲಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು...

ಸಂಸದ ಅನಂತಕುಮಾರ್ ಹೆಗಡೆಯ ಏಕವಚನ ಉವಾಚ ಮತ್ತು ಬ್ರಾಹ್ಮಣಿಕೆ ಸಂಸ್ಕಾರ

ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗುವುದು ಪಕ್ಕಾ ಎಂಬ ಅತಿ ವಿಶ್ವಾಸದಲ್ಲಿ ಅನಂತ್ ಹಾರಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಗೆಲುವಿಗೆ ತೊಡಕಾಗಿದ್ದಾರೆಂದು ಗಾಬರಿ ಬಿದ್ದಿದ್ದಾರೆ. ಜಿಲ್ಲೆಯ ಬಹುಸಂಖ್ಯಾತ ಶೋಷಿತ ಹಿಂದುಳಿದ ವರ್ಗದಲ್ಲಿ ಪ್ರಭಾವಿಯಾಗಿರುವ ಸಿದ್ದರಾಮಯ್ಯ...

ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸಾಂವಿಧಾನಿಕ ಸಂಸ್ಥೆ. ಈ ಸಂಸ್ಥೆ ಪಾರದರ್ಶಕವಾಗಿರಬೇಕು ಎಂದು ಬಯಸುವುದು ನಾಗರಿಕರ ಹಕ್ಕು. ಹಾಗೆಯೇ ಹುದ್ದೆಗಳ ಕನಸು ಕಾಣುವ ರಾಜ್ಯದ ಲಕ್ಷಾಂತರ ಯುವಜನರ ವಿಶ್ವಾಸ ಉಳಿಸಿಕೊಳ್ಳುವುದು ಮತ್ತು ನೇಮಕಾತಿಯು...

ರಾಮಮಂದಿರ ಉದ್ಘಾಟನೆ | ರಾಜ್ಯದಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿ; ಪೊಲೀಸರಿಗೆ ಸಿಎಂ ಸೂಚನೆ

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್...

ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ಪಕ್ಷ ರಾಜಕಾರಣ, ನಾಯಕರ ಸ್ವಾರ್ಥ, ಕಾನೂನಿನ ತೊಡಕುಗಳಿಂದಾಗಿ ಪರಿಶಿಷ್ಟ ಜಾತಿಯ ಜನ, ನ್ಯಾಯವಾಗಿ ದಕ್ಕಬೇಕಾದ ಮೀಸಲಾತಿಗಾಗಿ ಇನ್ನೆಷ್ಟು ದಿನ ಕಾಯುವುದು? ಬಂದ ಸರ್ಕಾರಗಳೆಲ್ಲ ಪರಿಶಿಷ್ಟರ ಮೂಗಿಗೆ ತುಪ್ಪ ಸವರುತ್ತಲೇ ಸಾಗಿದರೆ- ಬಗ್ಗಿ ಬದುಕಿದವರು...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

Tag: ಸಿದ್ದರಾಮಯ್ಯ