ವಿಜಯನಗರ ಅರಸರ ಕಾಲದ ವೈಭವ, ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ: ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50"ನ್ನು ಉದ್ಘಾಟಿಸಿ...

ತುಮಕೂರು | ಸಿಎಂ ನಮ್ಮ ಮನೆಗೆ ಬಂದಿದ್ದು ಸೌಜನ್ಯದ ಭೇಟಿ: ಗೃಹ ಸಚಿವ ಪರಮೇಶ್ವರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಬಂದಿದ್ದು ಸೌಜನ್ಯದ ಭೇಟಿ. ಅವರು ನಮ್ಮ ಮನೆಗೆ ಬಂದಾಗ ಊಟದ ಸಮಯ ಆಗಿತ್ತು. ಅವರು ನಾಟಿ ಕೋಳಿ ಇಷ್ಟಪಡ್ತಾರೆ. ಹಾಗಾಗಿ ನಾಟಿ ಕೋಳಿ ಸಾರು ಮಾಡಿಸಿದ್ದೆ....

68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾದ ರಾಜ್ಯೋತ್ಸವ ಪ್ರಶಸ್ತಿ-2023 ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ....

ಈ ದಿನ ಸಂಪಾದಕೀಯ | ʻಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲʼ ಎಂದು ಸಿಎಂ ಯಾರನ್ನು ಹೆದರಿಸುತ್ತಿದ್ದಾರೆ?

ಸಿದ್ದರಾಮಯ್ಯನವರು ಪೀಠತ್ಯಾಗಕ್ಕೆ ತಾವು ಸಿದ್ಧ ಎಂದಿರುವುದು ನಿಜವೇ ಆದರೆ, ಅವರು ಯಾರ ರಾಜಕೀಯ ದಾಳಕ್ಕೂ, ಯಾರಿಗೂ ಉತ್ತರ ಕೊಡುವ ಅಗತ್ಯವಿಲ್ಲ. ಅದನ್ನು ಹೇಳಿಕೊಂಡು ತಿರುಗುವುದೂ ಬೇಕಾಗಿಲ್ಲ. ತಮ್ಮ ಕೊನೆಯ ಅವಧಿಯನ್ನು ಈ ರಾಜ್ಯದ...

ತಡೆರಹಿತ ಬಸ್‌ಗಳ ಪ್ರಯಾಣದರ ಹೆಚ್ಚಳ; ಜೇಬುಗಳ್ಳರಿದ್ದಾರೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ತಡೆರಹಿತ ಬಸ್‌ಗಳ ಪ್ರಯಾಣದರವನ್ನು ಹೆಚ್ಚಿಸಲಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿರುವ ಬಿಜೆಪಿ, ಬೇಜುಗಳ್ಳರಿದ್ದಾರೆ ಎಚ್ಚರಿಕೆ ಎಂದಿದೆ. ಉಭಯ ನಗರಗಳ ನಡುವಿನ ತಡೆರಹಿತ ಸಾಮಾನ್ಯ ಬಸ್‌ಗಳ ಪ್ರಯಾಣ ದರದಲ್ಲಿ 15...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಿದ್ದರಾಮಯ್ಯ