ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯ ಎಂಬಿಎ ಕಾಲೇಜು ಆವರಣದ ಹೆಲಿಪ್ಯಾಡ್ನಲ್ಲಿ...
ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಬೆಂಗಳೂರಿನ ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ "ಪೊಲೀಸ್ ಧ್ವಜ...
ಬಿಜೆಪಿಯವರು ನನ್ನನ್ನು ಸಾಲದ ರಾಮಯ್ಯ ಅಂತಾರೆ. ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ನಾನು ಅನ್ನದ ರಾಮಯ್ಯ ಎನ್ನುವುದನ್ನು ತೋರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ...
ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ? ಅದು ಕುಟುಂಬ ರಾಜಕಾರಣ ಅಲ್ಲವೇ? ಎಂದು...
ರಾಜಕಾರಣದಲ್ಲಿ ಆಡಳಿತ, ಯೋಜನೆಗಳು ಹಾಗೂ ಜನಸಂಪರ್ಕಗಳೇ ಪ್ರಮುಖವಾಗಿದ್ದರೂ, ರಾಜಕಾರಣಿಗಳಲ್ಲಿ ಮೂಢನಂಬಿಕೆ, ಅಪಶಕುನ ಹಾಗೂ ದುರದೃಷ್ಟವೆಂಬ ಮೌಢ್ಯ ಇನ್ನೂ ಗಾಢವಾಗಿ ಬೇರೂರಿವೆ. ಅಂತಹದೊಂದು ಮೌಢ್ಯದ ಕಳಂಕ ಹೊತ್ತ ದೆಹಲಿಯ ಮುಖ್ಯಮಂತ್ರಿ ನಿವಾಸವೊಂದು ನೆಲಕಚ್ಚುತ್ತಿದೆ. ಇತಿಹಾಸ...