ಪುನೀತ್ ರಾಜ್ಕುಮಾರ್ ಅವರ ಸಂಗ್ರಹಣೀಯ ಶಿಲ್ಪಗಳ ಅನಾವರಣ
ರಾಜ್ಕುಮಾರ್ ಕುಟುಂಬ ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ: ಸಿಎಂ
ಪುನೀತ್ ರಾಜ್ಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ ಸಂಬಂಧ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಮಾಡಿರುವ ಮನವಿಗೆ...
ಈ ವರ್ಷ ಬರಗಾಲದಿಂದ ರಾಜ್ಯದ ರೈತರು 30,000 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಸುಮಾರು 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾರವಾರ ಗ್ರಾಮೀಣ ಪೊಲೀಸರು ಯುವ ಬ್ರಿಗೇಡ್ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸುವೋ-ಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ನಮೋ ಬ್ರಿಗೇಡ್ ಜನಗಣಮನ ಬೆಸೆಯೋಣ ಎಂಬ...
ಮಳೆ ಕಡಿಮೆಯಾಗುವುದರಿಂದ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ...
"ಬಿ.ಆರ್.ಪಾಟೀಲ್ ನನ್ನನ್ನು ಕರೆಯುವುದೇ, ʼಏನೋ ಗೆಳೆಯʼ ಅಂತ. ನಾವಿಬ್ಬರೂ ಸಮಾಜವಾದಿಗಳು. ಒಟ್ಟಿಗೇ ವಿಧಾನಸೌಧ ಪ್ರವೇಶಿಸಿದವರು. ಆದರೆ ನಾನು ಬಿ.ಆರ್.ಪಾಟೀಲರಷ್ಟು ಹೋರಾಟ ಮಾಡಿಲ್ಲ. ಜೈಲಿಗೆ ಹೋಗಲಿಲ್ಲ. ನಮಗಿಬ್ಬರಿಗೆ ಎಲ್ಲ ವಿಚಾರದಲ್ಲೂ ಸಾಮ್ಯತೆ ಇದೆ. ಆದರೆ,...