ಬೀದರ್‌ | ವಾಡೆನ್‌ ಬಾಗ್ ತಾಂಡಾಕ್ಕೆ ದೌಡಾಯಿಸಿದ ಡಾ. ಶಿಂಧೆ, ಅಧಿಕಾರಿಗಳು

ʼಈದಿನ.ಕಾಮ್‌ʼ ವರದಿಗೆ ಸ್ಪಂದಿಸಿದ ಪರಾಜಿತ ಅಭ್ಯರ್ಥಿ ಭೀಮಸೇನರಾವ್ ಶಿಂಧೆ‌ ಹಾಗೂ ಅಧಿಕಾರಿಗಳು ಸರಕಾರಕ್ಕೆ ಪತ್ರ ಬರೆದು ಕೆಕೆಆರ್‌ಡಿಬಿಯಿಂದ ತಾಂಡಕ್ಕೆ ರಸ್ತೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಶಿಂಧೆ ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾ.ಪಂ. ವ್ಯಾಪ್ತಿಯ...

ರಾಯಚೂರು | ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ಪ್ರಸ್ತಾವನೆ ವಿರೋಧಿಸಿ ಅಹೋರಾತ್ರಿ ಧರಣಿ

ಮದ್ಯ ಮಾರಾಟ ನಿಷೇಧಿಸಬೇಕು. ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿಕಾರ ಸಂಘಟನೆಯ ಕಾರ್ಯಕರ್ತರು ರಾಯಚೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ನಗರದ...

ಬೀದರ್‌ | ಬರಪೀಡಿತ ತಾಲೂಕುಗಳಿಗೆ ಶೀಘ್ರ ಪರಿಹಾರ ಹಣ ಬಿಡುಗಡೆಗೆ ರೈತ ಸಂಘ ಒತ್ತಾಯ

ಕಾವೇರಿ ನೀರು ತಮಿಳುನಾಡಿಗೆ ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ತಪ್ಪು ಮಾಡುತ್ತಿದೆ. ಕಾವೇರಿ, ಕೃಷ್ಣ, ಗೋದಾವರಿ, ತುಂಗಭದ್ರಾ ಹಾಗೂ ಕಾರಂಜಾ ನದಿಗಳ ನೀರು ರಕ್ಷಿಸಿ ರೈತರ ಹಿತ ಕಾಪಾಡಬೇಕು. ಬೀದರ್‌ ಜಿಲ್ಲೆಯ ಬಸವಕಲ್ಯಾಣ...

ನ.25-26ರಂದು ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಕರಾವಳಿಯ ‘ಕಂಬಳ’

ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ ಕುಮಾರ್‌ ರೈ ಮಾಹಿತಿ 'ಬೆಂಗಳೂರಿನ ಅರಮನೆ...

ಹಾಗಾದರೆ ಮುಸ್ಲಿಮರು ಮಾಡಿದ್ದು ತಪ್ಪೇ ಕುಮಾರಸ್ವಾಮಿಯವರೇ?

ಮುಸ್ಲಿಂ ದ್ವೇಷವನ್ನೇ ಮುಕ್ತ ಅಜೆಂಡಾವಾಗಿ ಇಟ್ಟುಕೊಂಡಿರುವ ಬಿಜೆಪಿಗೆ ರಾಮಕೃಷ್ಣ ಹೆಗಡೆ, ಎಸ್.ಬಂಗಾರಪ್ಪ ನಂತರದಲ್ಲಿ ರಾಜ್ಯ ರಾಜಕಾರಣದಲ್ಲಿ ಬಲ ತಂದುಕೊಟ್ಟವರು ಕುಮಾರಸ್ವಾಮಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ನೆಲಕಚ್ಚಿದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹತಾಷರಾಗಿದ್ದಾರೋ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಿದ್ದರಾಮಯ್ಯ