ಧಾರವಾಡ | ಸರ್ಕಾರ ʼಗ್ಯಾರಂಟಿʼ ಯೋಜನೆ ನೀಡದಿದ್ದರೂ ಪರವಾಗಿಲ್ಲ, ಮದ್ಯ ಮಾರಾಟ ಬಂದ್‌ ಮಾಡಲಿ

ರಾಜ್ಯದ 600 ಸಣ್ಣ ಗ್ರಾಮ ಪಂಚಾಯತಿಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ಕೊಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯವಾದದ್ದು, ಕೂಡಲೇ ಮದ್ಯಮಾರಾಟದ ಪರವಾನಿಗೆಗೆ ರದ್ದುಗೊಳಿಸುವಂತೆ ರಾಜ್ಯ ಮಹಿಳಾ ಒಕ್ಕೂಟ ಮತ್ತು ಮದ್ಯನಿಷೇಧ ಆಂದೋಲನ ಕಾರ್ಯಕರ್ತರು...

ಹೆಣ್ಣುಮಕ್ಕಳಿಗೆ ಟಿಕೆಟ್‌ ಕೊಡಲು ಕಾರ್ಯಕರ್ತರು ಒಪ್ಪಲ್ಲ; ನಯನಾ ಆರೋಪಕ್ಕೆ ಸಿದ್ದರಾಮಯ್ಯ ಉತ್ತರ

ಚುನಾವಣೆಯ ಸಮಯದಲ್ಲಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳಿದಾಗ ಮಹಿಳಾ ಅಭ್ಯರ್ಥಿಗಳನ್ನು ಕಾರ್ಯಕರ್ತರು ಒಪ್ಪಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡರು. ಶನಿವಾರ ಗಾಂಧಿ ಭವನದಲ್ಲಿ ಮಹಿಳಾ ಮೀಸಲಾತಿ ಕುರಿತ ವಿಚಾರ ಸಂಕಿರಣದಲ್ಲಿ ಮೂಡಿಗೆರೆ...

ಮಹಿಳಾ ಮೀಸಲಾತಿ ಮಸೂದೆ 2024, 2029, 2034ರಲ್ಲೂ ಜಾರಿಗೆ ಬರುವುದಿಲ್ಲ | ಸಿ ಎಂ ಸಿದ್ದರಾಮಯ್ಯ

"ಮೋದಿಯವರ ಮಹಿಳಾ ಮೀಸಲಾತಿ ಮಸೂದೆ 2024, 2029 ಹಾಗೂ 2034ರಲ್ಲೂ ಜಾರಿ ಬರುವುದಿಲ್ಲ. ಡೀಲಿಮಿಟೇಷನ್, ಜಾತಿ ಗಣತಿಯ ಕೊಕ್ಕೆ ಹಾಕಿದ್ದಲ್ಲದೇ, ಮಸೂದೆಯ ಆಯಸ್ಸು 15 ವರ್ಷ ಎಂದು ನಿಗದಿ ಮಾಡಿರುವುದು ಬಿಜೆಪಿಯ ಡೋಂಗಿತನ....

ಬೀದರ್‌ | ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಕೆ: ಕೇಂದ್ರ ಸಚಿವ ಖೂಬಾ

ನೂತನ ಅನುಭವ ಮಂಟಪ ಕಾಮಗಾರಿ ಪೂರ್ಣಗೊಳ್ಳಲು ಉಳಿದ ಅನುದಾನ ಬಿಡುಗಡೆಗೆ ಮನವಿ ಸಿಪೇಟ್ ಕೇಂದ್ರ, ಬೀದರ್‌ - ನಾಂದೇಡ್‌ ರೈಲ್ವೆ ಲೈನ್ ಕಾಮಗಾರಿಗೆ ರಾಜ್ಯ ಸರ್ಕಾರ ಸಹಕಾರ ನೀಡುವಂತೆ ಕೋರಿಕೆ ಹಿಂದಿನ ಬಿಜೆಪಿ ಸರ್ಕಾರ ಬಸವಕಲ್ಯಾಣದ...

ಸಿಎಂ ಸಿದ್ದರಾಮಯ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದ ಯತೀಂದ್ರ ಹೇಳಿಕೆ; ಗಂಭೀರ ಪ್ರಕರಣ ಎಂದ ಬೊಮ್ಮಾಯಿ

'ಚುನಾವಣೆಯಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಿಂದ ತಂದೆಯ ಗೆಲುವು' ಚುನಾವಣಾ ಆಯೋಗ ಗಂಭೀರವಾಗಿ ಈ ಪ್ರಕರಣ ಗಮನಿಸಲಿ: ಬೊಮ್ಮಾಯಿ ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಮತಗಳು...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಿದ್ದರಾಮಯ್ಯ