ಸಿಎಂ ವಿರುದ್ಧ ‘ಸುಳ್ಳು ಸುದ್ದಿ’ ಸೃಷ್ಟಿ: ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿ, ಪತ್ರಿಕಾ ವರದಿಯ ರೀತಿಯಲ್ಲಿ ಚಿತ್ರಿಸಿ ಅಪಪ್ರಚಾರ ಮಾಡಲಾಗಿದೆ. ಈ ಸುಳ್ಳನ್ನು ಬಿಜೆಪಿ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಸುಳ್ಳು...

ಸಿಎಂ ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’; ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿ, ಸುದ್ದಿಪತ್ರಿಕೆಯ ರೀತಿಯಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ 7 ಮಂದಿ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.“ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌....

ಮುಸ್ಲಿಮರ ಓಟು ಸಾಕು‌; ಸಿಎಂ ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’ ಹರಿಬಿಟ್ಟ ಕಿಡಿಗೇಡಿಗಳು

“ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಚಾಮರಾಜನಗರ ಲೋಕಸಭೆ: ‘ಕೈ’ ತಪ್ಪಿದ ಕ್ಷೇತ್ರ ಮರಳುವುದೇ?

ಅವಿಭಜಿತ ಮೈಸೂರಿನ ಶಕ್ತಿ ರಾಜಕಾರಣದಲ್ಲಿ ಚಾಮರಾಜನಗರಕ್ಕೆ ವಿಶಿಷ್ಟ ಸ್ಥಾನಮಾನಗಳಿವೆ. ಹಿಂದುಳಿದ ಜಿಲ್ಲೆ ಎಂಬ ಟ್ಯಾಗ್ ಅನ್ನು ಕಳೆದುಕೊಳ್ಳಲು ಯತ್ನಿಸುತ್ತಿರುವ ಚಾಮರಾಜನಗರ, ಹಲವು ರಾಜಕೀಯ ಧುರೀಣರನ್ನು ರಾಜ್ಯಕ್ಕೆ ನೀಡಿದ ನೆಲ.ಬಿ.ರಾಚಯ್ಯ, ಎಚ್.ನಾಗಪ್ಪ, ಎನ್‌.ರಾಚಯ್ಯ, ರಾಜಶೇಖರಮೂರ್ತಿ,...

ನಾವು ಭಾವನಾತ್ಮಕವಾಗಿ ಜನರನ್ನು ಕೆರಳಿಸಿ ವಂಚಿಸಲ್ಲ; ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ. ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಿಸಿ ದೇಶ ಉಳಿಸಿ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ಬೆಂಗಳೂರು ದಕ್ಷಿಣ ಲೋಕಸಭಾ...

ಜನಪ್ರಿಯ

ಐಪಿಎಲ್ | ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚಿದ ಹೈದರಾಬಾದ್: T20 ಇತಿಹಾಸದಲ್ಲೇ ಹೊಸ ದಾಖಲೆ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌)ನ...

ಇಂಡಿ ಒಕ್ಕೂಟದ ಇತಿಹಾಸ ಕೇವಲ ಹಗರಣ: ಪ್ರಧಾನಿ ಮೋದಿ

"ಇಂಡಿ ಒಕ್ಕೂಟದಲ್ಲಿ ಪ್ರಸ್ತುತ ಯಾವುದೇ ನಾಯಕರಿಲ್ಲ, ಭವಿಷ್ಯದ ದೂರದರ್ಶಿಯೂ ಇಲ್ಲ. ಅವರ...

ಕೊಲೆಗಾರ ಮುಸ್ಲಿಂ; ಬಿಜೆಪಿಯ ತಟ್ಟೆಗೆ ಮೃಷ್ಟಾನ್ನ

ಹುಬ್ಬಳ್ಳಿಯ ಘಟನೆಯಲ್ಲಿ ಎರಡು ಯುವ ಜೀವಗಳು ತಮ್ಮ ಬದುಕನ್ನು ಕಳೆದುಕೊಂಡಿವೆ. ಕೊಲೆಗಾರ...

ಮನಮೋಹನ್ v/s ಮೋದಿ | ಯಾರ ಸರ್ಕಾರ ಬೆಸ್ಟ್‌? ಆರೋಗ್ಯ ಅಂಕಿಅಂಶಗಳು ಹೇಳುವುದೇನು?

ಹಸಿವು ಸೂಚ್ಯಂಕದಲ್ಲಿ 125 ದೇಶಗಳ ಪೈಕಿ ಭಾರತ 111ನೇ ಸ್ಥಾನ ಪಡೆದುಕೊಂಡಿದೆ...

Tag: ಸಿದ್ದರಾಮಯ್ಯ