ಕೇಂದ್ರ ಬಜೆಟ್ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ...
ಬಾಗಲಕೋಟೆಯಲ್ಲಿ ಲಿಂಗಾಯತ ಮತಗಳ ಪ್ರಬಲತೆ, ಕುರುಬ ಸಮುದಾಯದ ಸಾಂದ್ರತೆ ಮತ್ತು ಸ್ಥಳೀಯ ಕುಟುಂಬಗಳ ಪ್ರಭಾವವು ರಾಜಕೀಯ ನಾಯಕರಿಗೆ 'ಸುರಕ್ಷಿತ' ಆಶ್ರಯ ನೀಡುತ್ತವೆ. ಇಲ್ಲಿ ಗೆದ್ದರೆ ರಾಜ್ಯ ಮಟ್ಟದ ರಾಜಕೀಯಕ್ಕೆ ಏಣಿ; ಸೋತರೆ ಮುಂದಿನ...
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಇಂದು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ(ಅಹಿಂದ) ಸಮುದಾಯದ ನಾಯಕರಾಗಿ ಉಳಿದಿಲ್ಲ. ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಶಾಮನೂರು ಕುಟುಂಬಕ್ಕೆ ಅವರು ಮಾರಾಟವಾಗಿದ್ದಾರೆ ಎಂದು ಇನ್ಸೈಟ್ ಐಎಎಸ್ ಸಂಸ್ಥಾಪಕ, ಸ್ವಾಭಿಮಾನಿ...
ಎಚ್ ವೈ ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು. ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಬರುತ್ತಿರುವುದು ಮೇಟಿಯವರ ಶ್ರಮದ ಫಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬಾಗಲಕೋಟೆ...