ಬೀದರ್‌ | ದಶಕ ಕಳೆದರೂ ಈ ಊರಿನ ರಸ್ತೆಗಿಲ್ಲ ದುರಸ್ತಿ ಭಾಗ್ಯ; ನಿತ್ಯ ಸಂಕಟದಲ್ಲಿ ಗ್ರಾಮಸ್ಥರು

ರಸ್ತೆಯುದ್ದಕ್ಕೂ ತೆಗ್ಗು, ಗುಂಡಿಗಳು ಎರಡೂ ಬದಿ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಕೆರೆಯಂತಾಗುವ ಈ ರಸ್ತೆ ಮೇಲೆ ಒಂದು ಸಲ ಸಂಚರಿಸಿ ನರಕಯಾತನೆಯ ಅನುಭವಿಸಿದವರು ಮತ್ತೊಮ್ಮೆ ಇತ್ತ...

ಈ ದಿನ ಸಂಪಾದಕೀಯ | ಬರಗಾಲದಲ್ಲೂ ಸರ್ಕಾರ ಸಚಿವರಿಗಾಗಿ ಐಷಾರಾಮಿ ಕಾರು ಕೊಳ್ಳುವ ಅಗತ್ಯವಿತ್ತೇ?

ಸರ್ಕಾರದ ಪ್ರತಿ ಪೈಸೆಯೂ ಪ್ರಜೆಗಳದ್ದು. ಅದನ್ನು ಬಳಸುವಾಗ ಅತ್ಯಂತ ಜವಾಬ್ದಾರಿಯಿಂದಿರಬೇಕಾಗುತ್ತದೆ; ಜತನದಿಂದ ವೆಚ್ಚ ಮಾಡಬೇಕಾಗುತ್ತದೆ. ಆದರೆ, ಸದ್ಯದ ಪರಿಸ್ಥಿತಿ ನೋಡಿದರೆ, ಅಧಿಕಾರಿಗಳಾಗುವುದೇ, ಸಚಿವರಾಗುವುದೇ ಜನರ ದುಡ್ಡಿನಲ್ಲಿ ಐಷಾರಾಮಿ ಸೌಲಭ್ಯ ಅನುಭವಿಸಲು ಎನ್ನುವಂತಾಗಿದೆ. ಸಿದ್ದರಾಮಯ್ಯ ಸಂಪುಟದ...

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಲ್ಲರಿಗೂ ಸಮಾಧಾನವಾಗುವ ತೀರ್ಪು ಬರುವ ಭರವಸೆ ಇದೆ: ಸಿಎಂ ಸಿದ್ದರಾಮಯ್ಯ

ಗಾಂಧೀಜಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಕಲ್ಬುರ್ಗಿಯವರನ್ನೂ ಕೊಂದಿದೆ: ಸಿಎಂ ಗೌರಿ ಲಂಕೇಶ್ ಸಮಾಜದಲ್ಲಿ‌ ದನಿ ಇಲ್ಲದವರ ದನಿಯಾಗಿದ್ದರು ಎಂದ ಮುಖ್ಯಮಂತ್ರಿ ಗೌರಿ ಲಂಕೇಶ್ ಅವರು ಹತ್ಯೆಯಾಗಿ 6 ವರ್ಷಗಳು ಕಳೆದಿವೆ. ಅವರ ಹತ್ಯೆ ಪ್ರಕರಣದ ತನಿಖೆ...

ಈ ದಿನ ಸಂಪಾದಕೀಯ | ಗೌರಿ ಲಂಕೇಶ್ ಹಂತಕರಿಗೆ ಶೀಘ್ರವೇ ದೊರೆಯಲಿ ಶಿಕ್ಷೆಯ ಮೋಕ್ಷ!

ವಿಶೇಷ ನ್ಯಾಯಾಧೀಶರ ನೇಮಕ ಮಾಡಿ ನಿತ್ಯ ವಿಚಾರಣೆ ನಡೆಯುವಂತೆ ಮಾಡಿದರೆ ಮಾತ್ರವೇ ಗೌರಿಯ ಹಂತಕರು ಕಾನೂನಿನ ಕುಣಿಕೆಗೆ ಸಿಗಬಲ್ಲರು. 'ನಿಧಾನ ನ್ಯಾಯದಾನ ಎಂಬುದು ನಿರಾಕರಿಸಿದ ನ್ಯಾಯದಾನ' (Justice delayed is Justice denied)...

ಬೀದರ್‌ | ಬಸವಕಲ್ಯಾಣ, ಹುಲಸೂರ ಬರಪೀಡಿತ ತಾಲೂಕು ಘೋಷಣೆಗೆ ರೈತ ಸಂಘ ಆಗ್ರಹ

ಎಲ್ಲಾ ರೈತರ ಸಂಪೂರ್ಣ ಸಾಲ ಮನ್ನಾ ಘೋಷಿಸಿ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯ ರೈತರ ಬೇಡಿಕೆಗಳಿಗೆ ಜಿಲ್ಲೆಯ ಎಲ್ಲಾ ಶಾಸಕರು ಬೆಂಬಲ ಸೂಚಿಸಿ ಸರ್ಕಾರದ ಗಮನಕ್ಕೆ ತರಬೇಕು ಬೀದರ್ ಜಿಲ್ಲೆ ಕಳೆದ ಒಂದು ದಶಕದಿಂದ ಅತಿವೃಷ್ಟಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಿದ್ದರಾಮಯ್ಯ