ರಾಯಚೂರು | ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಒತ್ತಾಯ

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣೆ ದಂಧೆ ಮಿತಿಮೀರಿ ನಡೆಯುತ್ತಿದೆ. ಸಂತ್ರಸ್ತ ವಿದ್ಯಾರ್ಥಿ ಮಲ್ಲೇಶ ಕುಟುಂಬಕ್ಕೆ ಪರಿಹಾರ ನೀಡಬೇಕು ರಾಯಚೂರು ಜಿಲ್ಲೆ ಸೇರಿದಂತೆ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿರುವ ಮರಳು ದಂಧೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ತಾರಾನಾಥ ಶಿಕ್ಷಣ...

ಬೀದರ್‌ | ಔರಾದ, ಕಮಲನಗರ ತಾಲೂಕು ಬರಪೀಡಿತ ಘೋಷಣೆಗೆ ಶಾಸಕ ಚವ್ಹಾಣ ಆಗ್ರಹ

ಶಾಸಕ ಪ್ರಭು ಚವ್ಹಾಣರಿಂದ ಮನೆಹಾನಿ ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ವಿತರಣೆ ಔರಾದ ಹಾಗೂ ಕಮಲನಗರ ತಾಲೂಕುಗಳು ಬರಪೀಡಿತ ಪ್ರದೇಶವೆಂದು ಘೋಷಣೆಗೆ ಆಗ್ರಹ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆನಷ್ಟವಾಗಿದೆ....

ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ...

ಸಾಂಸ್ಕೃತಿಕ ನಗರಿಯಲ್ಲಿ ಡ್ರಗ್ಸ್‌ ಮೇನಿಯಾ, ಮಾಫಿಯಾಗೆ ಅವಕಾಶ ಸಲ್ಲ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳು ಹಲವು ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಇಲಾಖೆಯ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಮಾತನಾಡಿದ...

ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯವನ್ನೇನೋ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಂದಿದ್ದಾರೆ. ಆದರೆ, ಸಚಿವ ಸಂಪುಟ ಸಹೋದ್ಯೋಗಿಗಳಲ್ಲಿ ಅದಕ್ಕೆ ಬೇಕಾದ ಒಳನೋಟ, ದೂರದೃಷ್ಟಿ ಕಾಣದಾಗಿದೆ. ಭ್ರಷ್ಟಾಚಾರಮುಕ್ತ ಆಡಳಿತ ಎನ್ನುವುದು ಮಾಧ್ಯಮಗಳ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಿದ್ದರಾಮಯ್ಯ