ಈ ದಿನ ಸಂಪಾದಕೀಯ | ಸ್ತ್ರೀಯರನ್ನು ಅರಿಶಿಣ, ಕುಂಕುಮ, ಬಳೆಯೊಳಗೆ ಬಂಧಿಸಿದ್ದು ಸಾಕು; ಘನತೆಯ ಬದುಕು ಬೇಕು

ಮೊನ್ನೆಯಷ್ಟೇ ಚಂದ್ರಯಾನ ಯಶಸ್ವಿಯಾಗಿದೆ. ಚಂದ್ರನ ನೆಲದಲ್ಲಿ ವಿಕ್ರಮ್‌ ಲ್ಯಾಂಡರ್‌ ಕಾಲೂರಿದೆ. ಆ ಸಾಧನೆ, ಯಶಸ್ಸಿನ ಹಿಂದೆ ಕೆಲಸ ಮಾಡಿದ ವಿಜ್ಞಾನಿಗಳು, ಎಂಜಿನಿಯರ್‌ಗಳಲ್ಲಿ ಮಹಿಳೆಯರೂ ಇದ್ದರು. ಇದು ಸ್ತ್ರೀಕುಲವೇ ಸಂಭ್ರಮಿಸುವ ವಿಚಾರ. ಇಂತಹ ಸಮಯದಲ್ಲಿ...

ಬೀದರ್‌ | ರಾಜ್ಯ ಬಿಜೆಪಿ ನಾವಿಕನಿಲ್ಲದ ದೋಣಿಯಾಗಿದೆ: ಸಚಿವ ಕೃಷ್ಣಭೈರೇಗೌಡ

ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಕಳೆದರೂ ವಿರೋಧ ಪಕ್ಷ ನಾಯಕರಿಲ್ಲ ವಿರೋಧ ಪಕ್ಷ ನಾಯಕ ಇಲ್ಲದಿರುವುದು ಕರ್ನಾಟಕ ವಿಧಾನಸಭೆಗೆ ಅವಮಾನ ರಾಜ್ಯದಲ್ಲಿ ಒಂದು ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಕಳೆದರೂ ವಿರೋಧ ಪಕ್ಷ...

ಚಂದ್ರಯಾನ, ರಾಜಕೀಯ ಮತ್ತು ವಿಜ್ಞಾನಿಗಳ ಸಂಬಳ : ಬಿ ಎಂ ಹನೀಫ್ ಬರೆಹ

ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ, ಸಿದ್ದರಾಮಯ್ಯನವರು ಇಸ್ರೊ ಇರುವ ರಾಜ್ಯದ ಮುಖ್ಯಮಂತ್ರಿಯಾಗಿ ಚಂದ್ರಯಾನ ಸಾಧನೆಯ ಕ್ರೆಡಿಟ್ ತೆಗೆದುಕೊಳ್ಳಲಿ, ಸಂತೋಷ. ಆದರೆ ಈ ವಿಜ್ಞಾನಿಗಳ ಶ್ರಮಕ್ಕೆ, ಬುದ್ಧಿವಂತಿಕೆಗೆ ತಕ್ಕ ಪ್ರತಿಫಲ ಅವರು ನೀಡುತ್ತಾರಾ? ಚಂದ್ರಯಾನ 3...

ಬೀದರ್‌ | ಮಳೆಗೆ ಮನೆ ಕುಸಿತ; 94 ಫಲಾನುಭವಿಗಳಿಗೆ ತಿಳುವಳಿಕೆ ಪತ್ರ ವಿತರಣೆ

ಭಾಲ್ಕಿ ತಾಲೂಕಿನಲ್ಲಿ ಕಳೆದ ಜುಲೈ ಕೊನೆಯ ವಾರದಲ್ಲಿ ಮನೆ ಕುಸಿತ ಕಂಡ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಹಾರ ಧನ ತಿಳುವಳಿಕೆ ಪತ್ರ ವಿತರಿಸಿದರು. ಪಟ್ಟಣದ ತಹಸೀಲ್ ಕಚೇರಿಯಲ್ಲಿ 94 ಸಂತ್ರಸ್ತರಿಗೆ...

ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.26ರಂದು ರೈತರ ಪ್ರತಿಭಟನೆ

ರಾಜ್ಯದಲ್ಲಿ 124 ತಾಲೂಕಗಳು ಬರದ ಪರಸ್ಥಿತಿ ಎದುರಿಸಿತ್ತಿದ್ದರೂ ರಾಜ್ಯ ಸರ್ಕಾರ ಬರ ಘೋಷಿಸುತ್ತಿಲ್ಲ. ಜಲಸಂಪನ್ಮೂಲ ಸಚಿವರು ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ರೈತರ ಆಕ್ರೋಶ ನಾರಾಯಣಪುರ ಬಲದಂಡೆ ಸೇರಿದಂತೆ ಕೃಷ್ಣ ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆಗಳಿಗೆ ನೀರಾವರಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಿದ್ದರಾಮಯ್ಯ