ಬಡ ಕೂಲಿ ಕಾರ್ಮಿಕರಿಗೆ ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ ಮಂಜೂರು ಮಾಡಬೇಕು
ನಿವೇಶನ ಹಂಚಿಕೆಯಾಗದ ಕಾರಣ ವಸತಿ ರಹಿತ ಕುಟುಂಬಗಳು ಬೀದಿಯಲ್ಲಿ ಬದುಕುವಂತಾಗಿದೆ
ಶ್ರಮಿಕ ವರ್ಗದ ಬಡ ಕೂಲಿ ಕಾರ್ಮಿಕರಿಗೆ ಖಾಲಿ ಇರುವ ಸರ್ಕಾರಿ...
ಸತ್ಯ, ಶಾಂತಿ, ಅಹಿಂಸೆಯ ಸಾತ್ವಿಕ ಹೋರಾಟದಿಂದ ಗಳಿಸಿದ ಸ್ವಾತಂತ್ರ‍್ಯ ಇಡೀ ವಿಶ್ವಕ್ಕೇ ಮಾದರಿಯಾಗಿದೆ.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಅಕ್ಕಮಹಾದೇವಿ ಹೆಸರಿನಲ್ಲಿ ಅಕ್ಕ ಪಡೆ ಎಂಬ ವಿಶೇಷ ಪಡೆ ರಚನೆ
ಭಾರತ ಅತ್ಯಂತ ಶ್ರೀಮಂತ ರಾಷ್ಟ್ರ....
ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಪ್ರಾಧಿಕಾರ ಸ್ಥಾಪನೆಗೆ ಒತ್ತಾಯ
ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ
ಕಲ್ಯಾಣ ಕರ್ನಾಟಕದಲ್ಲಿ ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಕ್ಷಕರ ಕೊರತೆಯಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ....
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನರಿಗೆ ನೀಡಲಾಗಿದ್ದ ಗ್ಯಾರಂಟಿ ಯೋಜನೆಗಳ ಕುರಿತ ವಿಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೂಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ದಿನವೇ ಈ ವಿಡಿಯೋ ಬಿಡುಗಡೆಗೊಳಿಸಲಾಗಿದ್ದು, 'ಗ್ಯಾರಂಟಿ ಯೋಜನೆಗಳ ಮೂಲಕ ನಾವು...
ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....