ಸೌಜನ್ಯ ಪ್ರಕರಣ | ಮರುತನಿಖೆಗೆ ಮೇಲ್ಮನವಿ ಅಗತ್ಯವಿಲ್ಲ; ಸಿಎಂ ಹೇಳಿಕೆಗೆ ವಕೀಲ ಪ್ರತಿಕ್ರಿಯೆ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಆದೇಶಿಸಲು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಹೇಳಿಕೆಗೆ ಸೌಜನ್ಯ ಪ್ರಕರಣದಲ್ಲಿ ಸೌಜನ್ಯ ಕುಟುಂಬದ ಪರವಾಗಿ ವಕಾಯತ್ತು ವಹಿಸಿದ್ದ ವಕೀಲ...

ನಾಡಹಬ್ಬ ದಸರಾ ಮಹೋತ್ಸವ ಅರ್ಥಪೂರ್ಣ ಹಾಗೂ ಅದ್ದೂರಿ ಆಚರಣೆಗೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ 31ರಂದು ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ...

ಕಾಂಗ್ರೆಸ್‌ನಿಂದಾಗಿ ಉಗ್ರರ ಅಡಗುತಾಣವಾಗುತ್ತಿರುವ ಕರ್ನಾಟಕ : ಶೋಭಾ ಕರಂದ್ಲಾಜೆ ಆರೋಪ

ಕೇರಳದ ರೀತಿಯಲ್ಲಿಯೇ ಕರ್ನಾಟಕವನ್ನು ಭಯೋತ್ಪಾದಕರ ಅಡಗುತಾಣವನ್ನಾಗಿ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಇದಕ್ಕೆ ಕಾಂಗ್ರೆಸ್‌ನ ಓಟ್ ಬ್ಯಾಂಕ್ ರಾಜಕಾರಣ ಹಾಗೂ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ದೆಹಲಿಯಲ್ಲಿಂದು ಕರೆದಿದ್ದ...

ಸೌಜನ್ಯ ಪ್ರಕರಣ | ಎಸ್.ಐ.ಟಿ ತನಿಖೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಸಿಎಂ ಭೇಟಿ

ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಗತಿಪರ ಸಂಘಟನೆಗಳ ಸದಸ್ಯರು ಭೇಟಿ ಮಾಡಿ ಮನವಿ ಮಾಡಿದರು. ಮನವಿಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದ ಬಗ್ಗೆ...

‘ಜಿ ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ’: ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಯಶ್ಪಾಲ್ ಸುವರ್ಣ

'ಹಿಂದೂ ವಿರೋಧಿ ಸರ್ಕಾರ' ಎಂದು ಘೋಷಣೆ ವಿವಾದಾತ್ಮಕ ಹೇಳಿಕೆ ನೀಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಡುಪಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನಾ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಿದ್ದರಾಮಯ್ಯ