ಕತ್ತಿ, ತಲವಾರುಗಳ ಬಗ್ಗೆ ಮಾತನಾಡುವವರು ಬಿಜೆಪಿಗರು: ಮಾಜಿ ಸಚಿವ ರಮಾನಾಥ ರೈ

ಕತ್ತಿ, ತಲವಾರುಗಳ ಬಗ್ಗೆ ಮಾತನಾಡುವವರು ಬಿಜೆಪಿಗರು. ಕಾಂಗ್ರೆಸ್‌ನವರು ಮಾರಾಕಾಸ್ತ್ರಗಳ ಬಗ್ಗೆ ಮಾತನಾಡುವುದಿಲ್ಲ. ಕೋಮು ದ್ವೇಷದಿಂದ ನಡೆದಿರುವ ಹತ್ಯೆಗಳಲ್ಲಿ ಕಾಂಗ್ರೆಸ್‌ನ ಒಬ್ಬನೇ ಒಬ್ಬ ಕಾರ್ಯಕರ್ತನೂ ಭಾಗಿಯಾಗಿಲ್ಲ. ಇಂತಹ ಹತ್ಯೆಗಳಲ್ಲಿ ಭಾಗಿಯಾಗುವವರು ಬಿಜೆಪಿ ಕಾರ್ಯಕರ್ತರು. ಕೋಮು...

ಈ ದಿನ ಸಂಪಾದಕೀಯ | ಬಿಜೆಪಿ, ಜೆಡಿಎಸ್ ಮತ್ತು ಪ್ರಾದೇಶಿಕ ಅಸ್ಮಿತೆ

ಪ್ರಾದೇಶಿಕ ಪಕ್ಷಗಳನ್ನು ಆಪೋಶನ ತೆಗೆದುಕೊಳ್ಳುವುದು ಬಿಜೆಪಿಯ ಬಕಾಸುರ ಬುದ್ಧಿ. ಆದರೆ ಪ್ರಾದೇಶಿಕ ಅಸ್ಮಿತೆಯ ರಾಜಕಾರಣಕ್ಕೆ ಈಗಲೂ ಅವಕಾಶವಿದೆ, ಅದನ್ನು ಆಗುಮಾಡಲು ಜೆಡಿಎಸ್‌ಗೂ ಸಾಧ್ಯತೆ ಇದೆ. ಆದರೆ ಅದನ್ನು ಬಿಟ್ಟು ಬಕಾಸುರನಿಗೆ ಬಲಿಯಾಗುವುದೇ ಬದುಕಿನ...

ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕೆನ್ನುವವರು ಮಿತ್ರ ಪಕ್ಷಗಳ ಸಭೆಯಲ್ಲಿ ಭಾಗಿ: ಈಶ್ವರ ಖಂಡ್ರೆ

ಯಾರು ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕು ಎಂದು ಬಯಸುತ್ತಾರೋ ಅವರೆಲ್ಲರೂ ಸೋಮವಾರ ನಡೆಯುವ ಕಾಂಗ್ರೆಸ್ ಮಿತ್ರ ಪಕ್ಷಗಳ ಸಭೆಯ ಭಾಗಿಯಾಗುತ್ತಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ...

ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ: ವ್ಯಾಪಕ ವಿರೋಧ

ಜು.22ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪುಸ್ತಕ ಬಿಡುಗಡೆ ಕಾರ್ಯಕ್ರಮ ಪತ್ರಕರ್ತೆ ದಿ.ಗೌರಿ ಲಂಕೇಶ್ ಬಗ್ಗೆ ವಿವಾದಾತ್ಮಕ ಲೇಖನ ಬರೆದಿದ್ದ ವಿಶ್ವೇಶ್ವರ ಭಟ್ 'ವಿಶ್ವವಾಣಿ' ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ...

ಆಷಾಢದ ಬಳಿಕ ನಿವಾಸ ಬದಲಾಯಿಸಲಿರುವ ಸಿಎಂ ಸಿದ್ದರಾಮಯ್ಯ

ಆಷಾಢ ಮಾಸ ಮುಗಿದ ಬಳಿಕ ಸಿದ್ದರಾಮಯ್ಯ ಕಾವೇರಿ ನಿವಾಸ ಪ್ರವೇಶ ಸಿದ್ದರಾಮಯ್ಯರ ಅದೃಷ್ಟದ ಮನೆ ಕುಮಾರಕೃಪಾ ಇನ್ನು ಡಿಕೆಶಿ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್​...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಿದ್ದರಾಮಯ್ಯ