ಬಜೆಟ್ 23-24 | ಅಲ್ಪಸಂಖ್ಯಾತರಿಗೆ ಘೋಷಿಸಿದ ಯೋಜನೆಗಳೆಷ್ಟು? ಇಲ್ಲಿದೆ ವಿವರ

ಇಂದು 14ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಈ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗದ ಅವಕಾಶಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕಲ್ಪಿಸುವುದು...

ರಾಜ್ಯ ಬಜೆಟ್ | ವಿವಿಧ ಇಲಾಖೆಗಳಿಗೆ ನೀಡಿರುವ ತೆರಿಗೆ ಗುರಿ; ಆದಾಯದ ಪಾಲು ಮತ್ತು ಖರ್ಚಿನ ವೆಚ್ಚ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮೂರು ಗಂಟೆಯ ಭಾಷಣದಲ್ಲಿ ಈ ಬಾರಿ ದಾಖಲೆಯ 3.27 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಹಿಂದಿನ ಸರ್ಕಾರದ 2.65 ಲಕ್ಷ ಕೋಟಿ ರೂ ಬಜೆಟ್ ಗಾತ್ರಕ್ಕಿಂತ...

ರಾಜಕೀಯ ಪ್ರೇರಿತ ರಿವರ್ಸ್ ಗೇರ್ ಬಜೆಟ್: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕೆ

ಬಜೆಟ್ ನಲ್ಲಿಯೂ ದ್ವೇಷದ ರಾಜಕಾರಣ, ನಮ್ಮ ಯೋಜನೆಗಳ ಬಗ್ಗೆ ಪ್ರಸ್ತಾಪವಿಲ್ಲ ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಕಡಿಮೆ ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ...

ಬಜೆಟ್ ಮಂಡನೆ ವೇಳೆ ಶಾಸಕಿಯ ಸೀಟಿನಲ್ಲಿ ಬಂದು ಕುಳಿತ ಹೊರಗಿನ ವ್ಯಕ್ತಿ : ಪೊಲೀಸ್ ವಶಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ ಶಾಸಕಿಯೋರ್ವರ ಸೀಟಿನಲ್ಲಿ ವ್ಯಕ್ತಿಯೊಬ್ಬ ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತುಕೊಂಡಿದ್ದ ಘಟನೆ ವರದಿಯಾಗಿದೆ. ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಗುರುಮಿಠಕಲ್ ಕ್ಷೇತ್ರದ...

3 ಲಕ್ಷ ಮನೆಗಳು: ಸ್ವಿಗ್ಗಿ, ಜೊಮಾಟೋ ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ

ಮುಖ್ಯಮಂತ್ರಿಯಾಗಿ 7ನೇ ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಅವರು ವಸತಿ ಹಾಗೂ ಕಾರ್ಮಿಕ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಮಾರ್ಚ್‌ 2023ಕ್ಕೆ ಬಾಕಿ ಉಳಿದಿರುವ 12 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಪೂರ್ಣಗೊಳಿಸಬೇಕಾದರೆ 17,815 ಕೋಟಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಿದ್ದರಾಮಯ್ಯ