ತುತ್ತು ಅನ್ನಕ್ಕಾಗಿ ಬಡವರು ಬೇಡುತ್ತಿದ್ದುದನ್ನು ಕಣ್ಣಾರೆ ಕಂಡಿದ್ದೆ: ಸಿಎಂ ಸಿದ್ದರಾಮಯ್ಯ

'ಅನ್ನಭಾಗ್ಯ ಯೋಜನೆ ಜಾರಿಯ ಹಿಂದಿನ ತಮ್ಮ ಅನುಭವ ಹಂಚಿಕೊಂಡ ಸಿದ್ದರಾಮಯ್ಯ ಸಂವಾದ ಕಾರ್ಯಕ್ರಮದಲ್ಲಿ ನೂತನ ಶಾಸಕರೊಂದಿಗೆ ಅನುಭವ ಹಂಚಿಕೊಂಡ ಸಿಎಂ ಬಡಜನರು ತುತ್ತು ಅನ್ನವನ್ನು ಇನ್ನೊಬ್ಬರ ಮನೆಯಿಂದ ಕೇಳಿ ಪಡೆಯುತ್ತಿದ್ದ ಕಷ್ಟದ ಪರಿಸ್ಥಿತಿಯನ್ನು ಕಣ್ಣಾರೆ ಕಂಡಿದ್ದೆ....

ಸಿದ್ದರಾಮಯ್ಯ-ಡಿಕೆಶಿ ಪರಸ್ಪರ ಹೊಡೆದಾಡಿಕೊಳ್ಳುವ ಕಾಲ ದೂರವಿಲ್ಲ: ಯತ್ನಾಳ್‌

ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರ ಆಕ್ಸಿಡೆಂಟ್ ಆಗುತ್ತೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಪರಸ್ಪರ ಬಡಿದಾಡಿಕೊಳ್ಳುವ ದಿನಗಳು...

ವೇಗ ಪಡೆದುಕೊಂಡ ‘ಗೃಹ ಜ್ಯೋತಿ’ ನೋಂದಣಿ : 45.61 ಲಕ್ಷ ಮಂದಿಯಿಂದ ಅರ್ಜಿ ಸಲ್ಲಿಕೆ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಇನ್ನೂ ನಿಗದಿಪಡಿಸದ ಕೊನೆಯ ದಿನಾಂಕ ಪ್ರತ್ಯೇಕ ವೆಬ್ ಸೈಟ್ ಲಿಂಕ್ ಬಳಿಕ ವೇಗ ಪಡೆದುಕೊಂಡ ಅರ್ಜಿ ಸಲ್ಲಿಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ 'ಗೃಹ ಜ್ಯೋತಿ' ನೋಂದಣಿಯ...

‘ಈ ದಿನ’ ಸಂಪಾದಕೀಯ | ಮಾನ್ಯ ಸಭಾಧ್ಯಕ್ಷ ಖಾದರ್ ಅವರು ನೂತನ ಶಾಸಕರಿಗೆ ಯಾವ ದಿಕ್ಕು ತೋರಿಸುತ್ತಿದ್ದಾರೆ?

ಅಷ್ಟಕ್ಕೂ, ಇಂತಹ ಆಧ್ಯಾತ್ಮಿಕ ವ್ಯಕ್ತಿಗಳ ಪ್ರವಚನಗಳು ಈ ತರಬೇತಿ ಕಾರ್ಯಕ್ರಮದಿಂದಾಚೆಗೆ ಶಾಸಕರಿಗೆ ಸಿಗುವುದೇ ಇಲ್ಲವೇ? ಒಂದು ವೇಳೆ, ತಮಗೆ ಅಂತಹ ಪ್ರವಚನಗಳು ಅವಶ್ಯ ಎನಿಸಿದರೆ ವೈಯಕ್ತಿಕ ನೆಲೆಯಲ್ಲಿ ಅದನ್ನು ಪಡೆದುಕೊಳ್ಳಲು ಶಾಸಕರು ಸ್ವತಂತ್ರರಲ್ಲವೇ? ಇತ್ತೀಚೆಗೆ...

ನಮ್ಮ ಅವಧಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಾವು ನೋಡಿಕೊಳ್ಳುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ...

ಜನಪ್ರಿಯ

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

Tag: ಸಿದ್ದರಾಮಯ್ಯ