ಶಕ್ತಿ ಯೋಜನೆಗೆ ಚಾಲನೆ | ಬಿಎಂಟಿಸಿ ಬಸ್‌ಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಕಂಡಕ್ಟರ್‌

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ 'ಶಕ್ತಿ ಯೋಜನೆ' ಜೂನ್‌ 11ರ ಭಾನುವಾರ ಜಾರಿಯಾಗಲಿದೆ. ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಲ್ಲಿ...

ದಲಿತ ಸಂಘರ್ಷ ಸಮಿತಿಯ ಪ್ರಬುದ್ಧ ನಡೆ

ಚುನಾವಣೆಗೂ ಒಂದು ವಾರ ಮುಂಚೆ ಒಳಮೀಸಲಾತಿ ಜಾರಿ ಎಂಬ ಸುಳ್ಳು ಹಬ್ಬಿಸಿದ ಬಿಜೆಪಿಯ ಬಣ್ಣವನ್ನು ದಸಂಸ ಬಯಲು ಮಾಡಿದೆ. ಪರಿಶಿಷ್ಟರ ಮೀಸಲು ಹೆಚ್ಚಳವೆಂಬ ಬೃಹನ್ನಾಟಕದ ಗಂಟು ಮೂಟೆ ಕಟ್ಟಿಸಿದೆ ಬುದ್ಧ, ಬಸವ, ಅಂಬೇಡ್ಕರ್ ಅದರ...

ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಸೋಲಿಸಬೇಕು; ಸಿಎಂ ಜೊತೆ ‘ಎದ್ದೇಳು ಕರ್ನಾಟಕ’ ನಿಯೋಗ ಚರ್ಚೆ

ನಾಡಿನ ಜನತೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದಕ್ಕಾಗಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಶ್ರಮಿಸಿದವರ ನಿರೀಕ್ಷೆಗೆ ತಕ್ಕಂತೆ ಸರ್ಕಾರ ಕೆಲಸ ಮಾಡುತ್ತದೆ. ಕನ್ನಡ ನಾಡಿನ ನೆಮ್ಮದಿ ಕೆಡಿಸುವ ವಿಚಾರದಲ್ಲಿ...

ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್ : ಎಚ್‌ಡಿಕೆ ಆರೋಪ

ಹಿಂದಿನ ಸರ್ಕಾರವನ್ನು 40% ಎಂದಿದ್ದ ಕಾಂಗ್ರೆಸ್‌ ಈಗ ತನ್ನ ಅವಧಿಯಲ್ಲಿ ಏನು ಮಾಡುತ್ತಿದೆ? ಪೇ ಸಿಎಂ ಪ್ರಚಾರ ನಡೆಸಿದ್ದ ಇವರ ಬಗ್ಗೆಯೂ ನಾವು ಹಾದಿಬೀದಿಯಲ್ಲಿ ಪ್ರಚಾರ ನಡೆಸಬೇಕಿದೆ ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ...

ಜೂನ್ 10ರಂದು ಕ್ಷೇತ್ರದ ಜನರಿಗೆ ಕೃತಜ್ಞತಾ ಸಭೆ ಆಯೋಜಿಸಿದ ಸಿಎಂ

ವರುಣಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಮುಂದಾದ ಸಿದ್ದರಾಮಯ್ಯ ವರುಣ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಗ್ರಾಮದಲ್ಲಿ ನಡೆಯಲಿರುವ ಕಾರ್ಯಕ್ರಮ ಶಾಸಕತ್ವದ ಜೊತೆಗೆ ಎರಡನೇ ಬಾರಿಗೆ ಮುಖ್ಯಮಂತ್ರಿ ಗದ್ದುಗೆಗೇರಿಸುವಲ್ಲಿ ಮಹತ್ವದ ಪಾತ್ರ ನಿಭಾಯಿಸಿದ ವರುಣಾ ಕ್ಷೇತ್ರದ ಜನರಿಗೆ...

ಜನಪ್ರಿಯ

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

Tag: ಸಿದ್ದರಾಮಯ್ಯ