ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ

ʻಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರಕಾರ ನಮ್ಮದು. ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ. ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ. ಅಲ್ಲದೆ, ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ...

ಗ್ಯಾರಂಟಿ ಗಲಾಟೆಯಲ್ಲಿ ಕಾಣೆಯಾಯಿತು ಒಕ್ಕೂಟ ಸರ್ಕಾರ ಮಾಡುತ್ತಿರುವ ಅನ್ಯಾಯದ ಚರ್ಚೆ

ಹದಿನೈದನೆಯ ಹಣಕಾಸು ಆಯೋಗವು ಒಕ್ಕೂಟ ಸರ್ಕಾರ ಒಟ್ಟು ತೆರಿಗೆ ರಾಶಿಯಲ್ಲಿ ಶೇ. 41ರಷ್ಟನ್ನು ರಾಜ್ಯಗಳಿಗೆ ವರ್ಗಾಯಿಸಬೇಕು ಎಂದು ಶಿಫಾರಸ್ಸು ಮಾಡಿದೆ. ಆದರೆ ಇದನ್ನು ಒಕ್ಕೂಟ ಸರ್ಕಾರ ಪಾಲಿಸುತ್ತಿಲ್ಲ. ಇದರಿಂದ ಕರ್ನಾಟಕಕ್ಕೆ ಬರಬೇಕಾದ ಹಣಕಾಸು...

ನಮ್ಮ ಸಚಿವರು | ಹಳೆ ಮೈಸೂರಿನ ದಲಿತ ನಾಯಕ; ಸಿದ್ದರಾಮಯ್ಯ ಆಪ್ತನೆನ್ನುವುದೇ ಎಚ್‌ಸಿಎಂ ಪ್ಲಸ್-ಮೈನಸ್

ಹಾಲಿ ಕಾಂಗ್ರೆಸ್ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿರುವ ಹೆಚ್ ಸಿ ಮಹದೇವಪ್ಪ ಕಾಂಗ್ರೆಸ್‌ನ ಪ್ರಭಾವಿ ನಾಯಕ. ಹಳೆ ಮೈಸೂರು ಭಾಗದ ಪ್ರಮುಖ ದಲಿತ ಮುಖಂಡರೂ ಆಗಿರುವ ಅವರು, ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರು. ಸೋಲು...

ನೂತನ ದಾಖಲೆ ಹೊಸ್ತಿಲಿನಲ್ಲಿ ಸಿಎಂ ಸಿದ್ದರಾಮಯ್ಯ; ಜುಲೈ 3ರಿಂದ ಬಜೆಟ್ ಅಧಿವೇಶನ

ಜುಲೈ 3ರಿಂದ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನ ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 3ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಐದನೇ...

ಈ ದಿನ ಸಂಪಾದಕೀಯ | ಭಯ ಬಿತ್ತುವವರನ್ನು ಬದಿಗಿಟ್ಟು, ಜನತೆಗೆ ತಲುಪಿಸುವುದರತ್ತ ಸರ್ಕಾರ ಗಮನ ಹರಿಸಲಿ

ಒಂದು ಕಡೆ ಬಿಜೆಪಿಯ ಭಕ್ತರು, ಅಂಧಭಕ್ತರು ಮತ್ತು ಮಾರಿಕೊಂಡ ಪತ್ರಕರ್ತರಿಂದ ಕುಹಕವಾಡುವ, ಭಯ ಬಿತ್ತುವ ಕೆಲಸ. ಮತ್ತೊಂದು ಕಡೆ ಭ್ರಷ್ಟಾಚಾರಕ್ಕೆ ಬಾಯ್ದೆರೆದು ನಿಂತ ಭಕಾಸುರ ಅಧಿಕಾರಿಗಣ. ಜನರಿಗಿತ್ತ ಭರವಸೆಯನ್ನು ಈಡೇರಿಸುವಲ್ಲಿ, ಬಡವರ ಬದುಕನ್ನು...

ಜನಪ್ರಿಯ

ಈ ದಿನ ಸಂಪಾದಕೀಯ | ಹಳಿ ತಪ್ಪಿದ ಕೇಂದ್ರದ ಉದ್ಯಮ ನೀತಿ

ಕೇಂದ್ರ ಸರ್ಕಾರಕ್ಕೆ ಹನ್ನೆರಡು ವರ್ಷದ ಸುದೀರ್ಘ ಅವಧಿಯ ಆಡಳಿತದ ನಂತರ ತನ್ನ...

ಆರ್‌ಟಿಇ ವಿದ್ಯಾರ್ಥಿಗಳಿಗೆ 9ನೇ ತರಗತಿ ಪ್ರವೇಶ ನಿರಾಕರಣೆ ಆರೋಪ

ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು...

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

Tag: ಸಿದ್ದರಾಮಯ್ಯ