ಗ್ಯಾರಂಟಿ ಯೋಜನೆ ಜಾರಿ ಮಾಡಿದ ಸರ್ಕಾರ; ಜುಲೈ 1ರಿಂದ ಉಚಿತ ವಿದ್ಯುತ್

ಸಂಪುಟ ಸಭೆ ಬಳಿಕ ಗ್ಯಾರಂಟಿ ಜಾರಿ ಮಾಡಿದ ಕೈ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆ ಜಾರಿ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ, ನುಡಿದಂತೆ ನಡೆಯುವ ಹಾದಿಯಲ್ಲಿ ಮೊದಲ ಹೆಜ್ಜೆ ಇಟ್ಟಿದೆ....

ನಮ್ಮ ಸಚಿವರು | ಸಕ್ಕರೆ ನಾಡಿನ ಸಮಸ್ಯೆಗಳಿಗೆ ಕುರುಡಾದ ಚಲುವರಾಯಸ್ವಾಮಿ

ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಆರಂಭಿಸಿ, ಜೆಡಿಎಸ್‌ನಿಂದ ಎಂಎಲ್‌ಎ, ಎಂಪಿಯಾಗಿ, ಎರಡು ಬಾರಿ ಸಚಿವರಾಗಿ, ಬಳಿಕ ಕಾಂಗ್ರೆಸ್‌ ಸೇರಿ ಮೂರನೇ ಬಾರಿಗೆ ಮಂತ್ರಿಯಾಗಿದ್ದಾರೆ ಒಕ್ಕಲಿಗ ನಾಯಕ ಚಲುವರಾಯಸ್ವಾಮಿ ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯದ ಪ್ರಭಾವಿ...

ಕಾಮಗಾರಿಗಳ ಹಣ ತಡೆಹಿಡಿಯದಂತೆ ಸಿಎಂಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಯೋಗದ ಮನವಿ

ಬಿಜೆಪಿ ಸರ್ಕಾರ ಅನುಮೋದಿಸಿದ್ದ ಕಾಮಗಾರಿಗಳನ್ನು ಕೈಗೊಳ್ಳದಂತೆ ಹಾಗೂ ಮುಗಿದಿರುವ ಕಾಮಗಾರಿಗಳ ಬಾಕಿ ಮೊತ್ತವನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಗುತ್ತಿಗೆದಾರರ ಸಂಘ ಮನವಿ ಮಾಡಿದೆ. ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಗ್ಯಾರಂಟಿ ಜಾರಿಗೆ ಅಭಿವೃದ್ಧಿ ಅನುದಾನಗಳಿಗೆ ಕತ್ತರಿ ಹಾಕಬೇಡಿ : ಮಾಜಿ ಸಿಎಂ ಬೊಮ್ಮಾಯಿ

ಹಿಂದಿನ ಸರ್ಕಾರದ ಜನಪರ ಯೋಜನೆ ಮುಂದುವರೆಸಲು ಸಿಎಂಗೆ ಮನವಿ ಸಿದ್ದರಾಮಯ್ಯಗೆ ಪತ್ರ ಮೂಲಕ ಕೋರಿಕೊಂಡ ಮಾಜಿ ಸಿಎಂ ಬೊಮ್ಮಾಯಿ ಕಾಂಗ್ರೆಸ್‌ನ ಗ್ಯಾರಂಟಿ ಜಾರಿ ಸಲುವಾಗಿನ ಆರ್ಥಿಕತೆ ಹೊಂದಾಣಿಕೆ ಮಾಡಿಕೊಳ್ಳಲು, ಸರ್ಕಾರ ಇತರೆ ಯೋಜನೆಗಳ ಅನುದಾನಕ್ಕೆ ಕತ್ತರಿ...

ಜನರಿಗೆ ನ್ಯಾಯ ಒದಗಿಸಲು ಮನುಷ್ಯನ ಕಷ್ಟಕ್ಕೆ ಸ್ಪಂದಿಸುವ ಗುಣ ಮುಖ್ಯ; ಸಿಎಂ ಸಿದ್ದರಾಮಯ್ಯ

ʻನಮಗೆ ಉನ್ನತ ಅವಕಾಶಗಳು ಸಿಕ್ಕಾಗ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡಾಗ ಮಾತ್ರ ಬದುಕು ಸಾರ್ಥಕ ಆಗುತ್ತದೆ. ಉತ್ತಮ ನ್ಯಾಯದಾನದ ಮೂಲಕ ನ್ಯಾಯಮೂರ್ತಿ ಬಿ.ವೀರಪ್ಪ ಅವರು ತಮ್ಮ ಬದುಕು ಮತ್ತು ವೃತ್ತಿಯನ್ನು ಸಾರ್ಥಕಗೊಳಿಸಿದ್ದಾರೆʼ ಎಂದು ಮುಖ್ಯಮಂತ್ರಿ...

ಜನಪ್ರಿಯ

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

ಡಾ. ಎಚ್. ದಂಡಪ್ಪ ಅವರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ

ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕ...

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ತಪ್ಪಿತಸ್ಥರಿಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಶಿಫಾರಸು!

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ನೇಮಕಾತಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ...

ಈ ದಿನ ಸಂಪಾದಕೀಯ | ಹಳಿ ತಪ್ಪಿದ ಕೇಂದ್ರದ ಉದ್ಯಮ ನೀತಿ

ಕೇಂದ್ರ ಸರ್ಕಾರಕ್ಕೆ ಹನ್ನೆರಡು ವರ್ಷದ ಸುದೀರ್ಘ ಅವಧಿಯ ಆಡಳಿತದ ನಂತರ ತನ್ನ...

Tag: ಸಿದ್ದರಾಮಯ್ಯ