ಸದ್ಯ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಪೂರ್ಣವಾದ ಬಳಿಕ 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಫೆಬ್ರವರಿ 7ರಂದು ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ. ಅದಾದ ಬಳಿಕ ಶೀಘ್ರವೇ ಅಂದರೆ ಬಹುತೇಕ ಈ ತಿಂಗಳಲ್ಲೇ...
ಸಮೀಕ್ಷೆಗೆ ಒಳಪಟ್ಟ 70% ರಷ್ಟು ಜನರು ಗ್ಯಾರಂಟಿ ಯೋಜನೆಗಳು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 21% ಜನರು ‘ಬೇಡ’ ಎಂದು ಹೇಳಿದ್ದರೆ, 9% ಜನರು ‘ತಮಗೆ ತಿಳಿದಿಲ್ಲ’ ಎಂದಿದ್ದಾರೆ. ವಿಶೇಷವಾಗಿ, ಮಹಿಳೆಯರು ಈ ವಿಚಾರದಲ್ಲಿ...
ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ...
ಗ್ರಾಮೀಣ ಬಡವರ ಪಾಲಿನ ಆರ್ಥಿಕ ಸಂಜೀವಿನಿಯಾಗಿದ್ದ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ' ಕಾಯ್ದೆಯನ್ನು ರದ್ದುಪಡಿಸಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ 'ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು...
ಆಳವಾದ ಅಸಮಾನತೆ ಮತ್ತು ಜಾತಿ ಶೋಷಣೆಯ ವಿರುದ್ಧ ದನಿ ಎತ್ತಿರುವ, ನಟ ದುನಿಯಾ ವಿಜಯ್ ಮುಖ್ಯಭೂಮಿಕೆಯ 'ಲ್ಯಾಂಡ್ ಲಾರ್ಡ್' ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ...