ಚಿಲುಮೆ ವೋಟರ್‌ ಗೇಟ್‌ ಪ್ರಕರಣ ತನಿಖೆಯಾಗಲಿ: ಸಿಎಂ ಸಿದ್ದರಾಮಯ್ಯಗೆ ರಮೇಶ್‌ ಬಾಬು ಆಗ್ರಹ

'ಬಿಬಿಎಂಪಿ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಮೂಲಕ ಮತದಾರರ ಪಟ್ಟಿ ಲೋಪ' 'ರಾಜ್ಯ ಸರ್ಕಾರ ಯಾವುದೇ ಪ್ರಭಾವಕ್ಕೆ ಒಳಗಾಗದೆ ಉನ್ನತ ತನಿಖೆ ನಡೆಸಬೇಕು' ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌...

ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಪರೋಕ್ಷ ಚಾಲನೆ ನೀಡಿದ ರಾಜ್ಯ ಸರ್ಕಾರ

ನಿಗಮ ಮಂಡಳಿ ಅಧ್ಯಕ್ಷ/ಸದಸ್ಯರ ನಾಮ ನಿರ್ದೇಶನ ರದ್ದುಗೊಳಿಸಲು ಸೂಚನೆ ಮೇ 22ರಿಂದ ಅನ್ವಯಿಸುವಂತೆ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿ ಸಚಿವ ಸಂಪುಟ ವಿಸ್ತರಣೆ ಬಳಿಕ ಎದುರಾಗಲಿರುವ ಅಸಮಾಧಾನ ಶಮನಕ್ಕೆ ರಾಜ್ಯ ಸರ್ಕಾರ ಉಪಾಯ ರೂಪಿಸಿದ್ದು ಅದಕ್ಕಾಗಿ...

ಸಿಎಂ ಸಿದ್ದರಾಮಯ್ಯಗೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್‌ ಗೋಯಲ್‌, ಆಪ್ತ ಕಾರ್ಯದರ್ಶಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಹಾಗೂ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ...

ಈ ದಿನ ಸಂಪಾದಕೀಯ | ತೃತೀಯ ರಂಗಕ್ಕೆ ಶಕ್ತಿ ತುಂಬಲಿದೆಯೇ ಕರ್ನಾಟಕದ ಗೆಲುವು?

ಪ್ರಾದೇಶಿಕ ಪಕ್ಷಗಳ ನೇತಾರರೆನಿಸಿಕೊಂಡವರು ಕೊಂಚ ತಗ್ಗಿ-ಬಗ್ಗಿ ನಡೆದರೆ, ತಮ್ಮ ಶಕ್ತಿ-ದೌರ್ಬಲ್ಯಗಳನ್ನು ಅರಿತು ಮುನ್ನಡಿಯಿಟ್ಟರೆ, ತೃತೀಯರಂಗಕ್ಕೊಂದು ಭವಿಷ್ಯವಿದೆ. ಕೋಮುವಾದಿ ವಿಷ ಬಿತ್ತುವ ಬಿಜೆಪಿಯನ್ನು ಬಗ್ಗು ಬಡಿಯಲೇಬೇಕಾಗಿದೆ. ಶಾಂತಿ, ಸಹಬಾಳ್ವೆ ಬಯಸುವವರೆಲ್ಲ ಒಂದಾಗಿ ಹೋರಾಡಿ ಗೆದ್ದ...

ವಿಧಾನಸೌಧ ಆವರಣಕ್ಕೆ ‘ಗೋ ಮೂತ್ರ’ ಎರಚಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಪೂಜೆ!

ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸೋಮವಾರದಿಂದ ಮೂರು ದಿನಗಳ ಕಾಲ ಮೊದಲ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆ ವಿಧಾನಸೌಧದ ಆವರಣವನ್ನು ಕಾಂಗ್ರೆಸ್‌ ಕಾರ್ಯಕರ್ತರು ಗೋ ಮೂತ್ರ ಸಿಂಪಡಿಸಿ ಸ್ವಚ್ಛಗೊಳಿಸಿದ್ದಾರೆ ಎಂದು...

ಜನಪ್ರಿಯ

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಂಘಟನೆ ಚುರುಕು

  ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....

Tag: ಸಿದ್ದರಾಮಯ್ಯ