ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಇಂದೇ ಜಾರಿಯಾಗಲಿವೆ : ರಾಹುಲ್ ಗಾಂಧಿ

ನೂತನ ಸರ್ಕಾರ ಪದಗ್ರಹಣ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಘೋಷಣೆ ಸಿದ್ದರಾಮಯ್ಯ ಜೊತೆ ಎಂಟು ಮಂದಿ ಸಚಿವರ ಪದಗ್ರಹಣ ಕಾರ್ಯಕ್ರಮ ನೂತನವಾಗಿ ರಚನೆಯಾಗಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಮಗೆ ಕೊಟ್ಟ ವಾಗ್ದಾನದಂತೆ ಗ್ಯಾರಂಟಿ ಯೋಜನೆಗಳನ್ನು...

2ನೇ ಬಾರಿ ಸಿಎಂ ಆದ ಸಿದ್ದರಾಮಯ್ಯ; ರಾಜ್ಯದಲ್ಲಿನ್ನು “ಎಸ್‌ಡಿಕೆ” ಸರ್ಕಾರ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನೂತನ ಕಾಂಗ್ರೆಸ್ ಸರ್ಕಾರ 8 ಮಂದಿ ಸಚಿವರೊಂದಿಗೆ ಪ್ರಮಾಣ ಸ್ವೀಕರಿಸಿದ ಸಿಎಂ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸಯುಗ ಆರಂಭವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದಿನಿಂದ...

ಡಿಸಿಎಂ ಮಾಡದಿರುವುದಕ್ಕೆ ಬೇಸರವಿಲ್ಲ; ಪಕ್ಷದ ನಿರ್ಧಾರವೇ ಅಂತಿಮ: ಜಿ ಪರಮೇಶ್ವರ್

ಸಿದ್ದರಾಮಯ್ಯ ಸರ್ಕಾರದ ಸದಸ್ಯರಾಗಲಿರುವ ಪರಮೇಶ್ವರ್ ಹಾಲಿ ಡಿಸಿಎಂ ಪದವಿ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ತಮಗೆ ಡಿಸಿಎಂ ಪದವಿ ನೀಡದಿರುವ ಪಕ್ಷದ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಈ ವಿಚಾರದಲ್ಲಿ ಬೇಸರವಿಲ್ಲ ಎಂದಿದ್ದಾರೆ. ಪದಗ್ರಹಣ ಸಮಾರಂಭಕ್ಕೂ...

ಇಂತಹದ್ದೇ ಖಾತೆ ಬೇಕೆಂದು ಕೇಳುವುದಿಲ್ಲ: ರಾಮಲಿಂಗಾರೆಡ್ಡಿ

ಶನಿವಾರ ಪ್ರಮಾಣ ವಚನ ಸ್ವೀಕರಿಸಲಿರುವ ಮಾಜಿ ಗೃಹ ಸಚಿವ ಜನಪರ ಆಡಳಿತ ನೀಡುವುದೇ ನಮ್ಮ ಗುರಿ ಎಂದ ರಾಮಲಿಂಗಾರೆಡ್ಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿಸುವ ಮಾಜಿ ಸಚಿವ ರಾಮಲಿಂಗಾರೆಡ್ಡಿ,...

ಸಿದ್ದರಾಮಯ್ಯ, ಡಿಕೆಶಿ ಜೊತೆಗೆ ಎಂಟು ಮಂದಿ ಸಚಿವರು ಪ್ರಮಾಣ ವಚನ

ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ ಸಮಾರಂಭಕ್ಕೆ ದೇಶದ ಹಲವು ಗಣ್ಯರು ಭಾಗಿಯಾಗುವ ಸಾಧ್ಯತೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರಾಗಿ ಎಂಟು ಮಂದಿ ಶಾಸಕರು ಶನಿವಾರ...

ಜನಪ್ರಿಯ

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಂಘಟನೆ ಚುರುಕು

  ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....

Tag: ಸಿದ್ದರಾಮಯ್ಯ