ಸಿಎಂ ಆಯ್ಕೆ ಕಗ್ಗಂಟು | ಬೆಂಗಳೂರಿನಲ್ಲಿಯೇ ಇಂದು ಹೆಸರು ಘೋಷಣೆ ಸಾಧ್ಯತೆ

ಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್‌ – ಸಿದ್ದರಾಮಯ್ಯ ನಡುವೆ ಜಟಾಪಟಿ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆಲುವು ಸಾಧಿಸಿರುವ ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಪಡೆದಿರುವ ಕಾಂಗ್ರೆಸ್‌ ಪಾಳಯದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಾರಾಗಬೇಕು...

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಖಚಿತ: ಶಾಸಕ ಕೆ.ಎನ್ ರಾಜಣ್ಣ

ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಯಾವ ಗಂಟೂ ಇಲ್ಲ. ಕಗ್ಗಂಟೂ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ, ನೂರಕ್ಕೆ ನೂರರಷ್ಟು ವಿಶ್ವಾಸವಿದೆ ಎಂದು ತುಮಕೂರು ಜಿಲ್ಲೆಯ ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ...

ಕಷ್ಟ ಪಟ್ಟಿದ್ದೀವಿ, ಕೂಲಿ ಕೊಡಿ ಎಂದು ನಮ್ಮ ನಾಯಕರನ್ನು ಕೇಳುತ್ತೇವೆ: ಡಿ ಕೆ ಸುರೇಶ್‌

ನಮ್ಮ ಅಣ್ಣ ಡಿ ಕೆ ಶಿವಕುಮಾರ್‌ ಅವರು ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಬಲ ತಂದಿದ್ದಾರೆ. ಸತತ ಮೂರು ವರ್ಷಗಳ ಹೋರಾಟದ ಫಲವಾಗಿ ಇಂದು ಕಾಂಗ್ರೆಸ್‌ ಡಿಕೆಶಿ ಅವರ ಅಧ್ಯಕ್ಷತೆಯಲ್ಲಿ 135 ಸ್ಥಾನ ಪಡೆದಿದೆ....

ದೆಹಲಿಯತ್ತ ಡಿಕೆಶಿ: ಯಾರಾಗ್ತಾರೆ ಮುಖ್ಯಮಂತ್ರಿ?

ರಾಜ್ಯ ಮುಖ್ಯಮಂತ್ರಿ ಯಾರು? ಎಂಬ ವಿಚಾರ ಜಟಿಲವಾಗಿದೆ. ಭಾನುವಾರ ಕಾಂಗ್ರೆಸ್‌ ಶಾಸಕರ ಸಭೆ ನಡೆದಿದ್ದು, ಎಲ್ಲರೂ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದಕ್ಕೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೂ, ಮುಖ್ಯಮಂತ್ರಿ ಯಾರು ಎಂಬ ನಿರ್ಣಯವನ್ನು...

‌ ಕೊನೆ ಕ್ಷಣದಲ್ಲಿ ಪ್ರವಾಸ ರದ್ದು ಮಾಡಿದ ಡಿಕೆಶಿ ; ನಾಳೆ ದೆಹಲಿಗೆ ?

'ನಮ್ಮ ವರಿಷ್ಠರು ನನ್ನನ್ನು ಮತ್ತು ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ' 'ಶಾಸಕಾಂಗ ಪಕ್ಷದ ಸಭೆಯಲ್ಲಿ 135 ಶಾಸಕರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ' "ನಮ್ಮ ವರಿಷ್ಠರು ನನ್ನನ್ನು ಮತ್ತು ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ. ನಾನು ಹೋಗುವುದು...

ಜನಪ್ರಿಯ

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

Tag: ಸಿದ್ದರಾಮಯ್ಯ