ಸಿದ್ದರಾಮಯ್ಯ ಸಿಎಂ ಆಗಲಿ: ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಆಗ್ರಹ

ಸಿದ್ದರಾಮಯ್ಯ ರಾಜಕೀಯ ಕಪ್ಪುಚುಕ್ಕೆ ಇಲ್ಲದೆ ನಾಯಕ ಕಾಂಗ್ರೆಸ್ ವರಿಷ್ಟರಿಗೆ ಹಿಂದುಳಿದ ವರ್ಗಗಳ ಒಕ್ಕೂಟದ ಮನವಿ ಅಹಿಂದ ನಾಯಕ ಸಿದ್ದರಾಮಯ್ಯರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದೆ. ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಕಾಗೋಷ್ಠಿ...

ಈ ದಿನ ಸಂಪಾದಕೀಯ | ಬಿಜೆಪಿಗೆ ಮತದಾರರು ಕಲಿಸಿದ ಪಾಠವನ್ನು ಕಾಂಗ್ರೆಸ್ ಮರೆಯದಿರಲಿ

ಗೆದ್ದು ಗದ್ದುಗೆ ಏರಲು ಸಿದ್ಧವಾಗಿರುವ ಕಾಂಗ್ರೆಸ್ ಈ ಅಜ್ಞಾತ ಮತದಾರರನ್ನು ಮರೆಯಬಾರದು. ಅವರ ಕಾಣ್ಕೆಯನ್ನು ಕಡೆಗಣಿಸಬಾರದು. ಬಡವರ ಬೇಗುದಿ, ಶೋಷಿತರ ಸಿಟ್ಟು, ಅಸಹಾಯಕರ ಅತಂತ್ರ ಸ್ಥಿತಿಯನ್ನು ಧ್ಯಾನಿಸಿ, ಕಾಂಗ್ರೆಸ್ ಆಡಳಿತ ನಡೆಸಬೇಕಾಗಿದೆ. ಈ ಸಲದ...

ಸಿಎಂ ಸ್ಥಾನಕ್ಕೆ ಪಟ್ಟು | ಡಿಕೆಶಿ-ಸಿದ್ದರಾಮಯ್ಯಗೆ ದೆಹಲಿಗೆ ಬರಲು ಹೈಕಮಾಂಡ್‌ ಬುಲಾವ್‌

ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ದೆಹಲಿಗೆ ಬರುವಂತೆ ಬುಲಾವ್‌ ನೀಡಿದೆ. ಸಿದ್ದರಾಮಯ್ಯ ಅವರು ಮಧ್ಯಾಹ್ನ 1 ಗಂಟೆಗೆ...

ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್‌ ಹೈಕಮಾಂಡ್‌ ಅಂಗಳಕ್ಕೆ ಶಿಫ್ಟ್‌

ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ಈಗ ಮತ್ತಷ್ಟು ಕುತೂಹಲ ಕಾಯ್ದುಕೊಂಡಿದ್ದು, ಸಿಎಂ ಆಯ್ಕೆ ವಿಚಾರ ಕಾಂಗ್ರೆಸ್‌ ಹೈಕಮಾಂಡ್‌ ಅಂಗಳಕ್ಕೆ ಶಿಫ್ಟ್‌ ಅಗಿದೆ. ಇಂದು (ಮೆ 14) ಶಾಂಗ್ರಿಲಾ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಶಾಸಕರ...

ಡಿಕೆಶಿ- ಸಿದ್ದರಾಮಯ್ಯ ಮನೆ ಮುಂದೆ ‘ಸಿಎಂ’ ಫ್ಲೆಕ್ಸ್‌; ದೆಹಲಿಗೆ ಹೊರಟ ಖರ್ಗೆ

ಸರ್ಕಾರ ರಚನೆಗೆ ಕಾಂಗ್ರೆಸ್‌ ಮುಂದಾಗಿದ್ದು, ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಡಿಕೆಶಿ- ಸಿದ್ದರಾಮಯ್ಯ ಹೆಸರು ಕೇಳಿಬರುತ್ತಿದೆ. ಭಾನುವಾರ ಸಂಜೆ ವೇಳೆಗೆ ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಫೈನಲ್‌...

ಜನಪ್ರಿಯ

ಧಾರವಾಡ |ಜಾಮೀನು ರದ್ದತಿ ಬೆನ್ನಲ್ಲೇ ಬೆಂಗಳೂರಿನತ್ತ ವಿನಯ್ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ವಿನಯ್ ಕುಲಕರ್ಣಿ...

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

Tag: ಸಿದ್ದರಾಮಯ್ಯ