ಸಿದ್ದರಾಮಯ್ಯ ಹೇಳಿಕೆ ತಿರುಚಿದ ಎನ್‌ಡಿಟಿವಿ: ಅದಾನಿ ಟಿವಿಯಿಂದಲೂ ನೀವು ಬಚಾವಾಗಲ್ಲ ಎಂದ ಸುರ್ಜೇವಾಲ

ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಕುಟುಕಿದೆ ಸುರ್ಜೇವಾಲ ಬಿಜೆಪಿ ತನ್ನ ಪಾಪಕ್ಕೆ ಬೆಲೆ ತೆರಬೇಕಾಗುತ್ತದೆ ಎಂದ ಕಾಂಗ್ರೆಸ್ ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಅವರನ್ನು ಡಿ ಕೆ ಶಿವಕುಮಾರ್ ವಿರುದ್ಧ ಎತ್ತಿಕಟ್ಟುವ ನಿಟ್ಟಿನಲ್ಲಿಯೇ ‘ಎನ್‌ಡಿಟಿವಿ’ ತಿರುಚಿದ ಸಂದರ್ಶನವನ್ನು...

ಸರ್ಕಾರ ತರಾತುರಿಯಲ್ಲಿ ಮೀಸಲಾತಿ ಪರಿಷ್ಕರಿಸಿದೆ: ಸಿದ್ದರಾಮಯ್ಯ

ಸರ್ಕಾರದ ನಾಲ್ಕು ವರ್ಷದ ಮೌನ ಪ್ರಶ್ನಿಸಿದ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರ ಸಭೆ ಬಳಿಕ ಎರಡನೇ ಪಟ್ಟಿ ಬಿಡುಗಡೆ ನೂತನ ಮೀಸಲಾತಿ ಜಾರಿ ನಿರ್ಧಾರ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಮೈಸೂರಿನಲ್ಲಿ...

ಬಿಜೆಪಿ ಬೆಳೆಸಿದ ಗೂಂಡ ಸಂಸ್ಕೃತಿಗೆ ಸಾತನೂರಿನಲ್ಲಿ ಮುಸ್ಲಿಂ ಯುವಕನ ಕೊಲೆ: ಸಿದ್ದರಾಮಯ್ಯ ಕಿಡಿ

ಕೊಲೆ ಹೊಣೆಯನ್ನು ಗೃಹ ಸಚಿವರೇ ಹೊರಬೇಕು ಎಂದು ಸಿದ್ದರಾಮಯ್ಯ ಆಗ್ರಹ ಚುನಾವಣಾ ದಿನಗಳಲ್ಲಿ ಕೋಮುದ್ವೇಷ ಬಡಿದೆಬ್ಬಿಸುವ ಯೋಜಿತ ಸಂಚು ಧರ್ಮ ರಕ್ಷಣೆಯ ಹೆಸರಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ...

ಕೋಲಾರ | ಹಿಟ್ಲರ್‌, ಮುಸಲೋನಿ ನಾಯಕತ್ವ ಒಪ್ಪಿಕೊಂಡವರು ದೇಶ ನಡೆಸುತ್ತಿದ್ದಾರೆ: ಸಿದ್ದರಾಮಯ್ಯ

'ಸತ್ಯಮೇವ ಜಯತೆ' ಸಮಾವೇಶದ ಪೂರ್ವಸಿದ್ಧತಾ ಸಭೆಯಲ್ಲಿ ಹೇಳಿಕೆ ಕೋಲಾರದಿಂದ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧನಿರುವೆ: ಸಿದ್ದರಾಮಯ್ಯ ಕೋಲಾರದಲ್ಲಿ ಏಪ್ರಿಲ್ 9ರಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿ ಸಮ್ಮುಖದಲ್ಲಿ ನಡೆಯಲಿರುವ 'ಸತ್ಯಮೇವ ಜಯತೆ' ಸಮಾವೇಶದ ಪೂರ್ವಸಿದ್ಧತಾ ಸಭೆ...

ಹೈಕಮಾಂಡ್‌ ನಿರ್ಧರಿಸಿದರೆ ಕೋಲಾರದಲ್ಲೂ ಸ್ಪರ್ಧೆ: ಸಿದ್ದರಾಮಯ್ಯ

ವರುಣಾದಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ. ಕೋಲಾರದಲ್ಲಿಯೂ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದನಿದ್ದೇನೆ. ಪಕ್ಷದ ಹೈಕಮಾಂಡ್‌ ಇಲ್ಲಿಯೂ ಸ್ಪರ್ಧಿಸಲು ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಏಪ್ರಿಲ್‌ 9ರಂದು...

ಜನಪ್ರಿಯ

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

ಕೊಪ್ಪಳ | ಗರ್ಭಿಣಿ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್‌ ಅನಾರೋಗ್ಯದಿಂದ ನಿಧನ

ಕುಷ್ಟಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಖಾ...

Tag: ಸಿದ್ದರಾಮಯ್ಯ