ಕೋಲಾರ – ವರುಣಾ: ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿರುವ ಸಿದ್ದರಾಮಯ್ಯ; ರಾಹುಲ್ ಜೊತೆ ಚರ್ಚೆಯಷ್ಟೇ ಬಾಕಿ

ಅಭ್ಯರ್ಥಿಗಳ ಎರಡನೇ ಅಥವಾ ಮೂರನೇ ಪಟ್ಟಿಯಲ್ಲಿ ಕೋಲಾರ ಸಹ ಇರಲಿದೆ ಸಿದ್ದರಾಮಯ್ಯ ಹೆಸರು ಮೊದಲ ಪಟ್ಟಿಯಲ್ಲಿ ಇರಬೇಕೆಂಬ ಕಾರಣ ಪಟ್ಟಿ ಬಿಡುಗಡೆ ವಿಳಂಬ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ವರುಣಾ...

ವಿಧಾನಸಭಾ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ವರುಣಾದಿಂದ ಸಿದ್ದರಾಮಯ್ಯ

ವರುಣಾದಿಂದ ಸಿದ್ದರಾಮಯ್ಯ, ಕನಕಪುರ ಕ್ಷೇತ್ರದಿಂದ ಶಿವಕುಮಾರ್ ಕೋಲಾರ ಮತ್ತು ಬದಾಮಿ ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಇಲ್ಲ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ವಿಧಾನಸಭಾ ಚುನಾವಣೆಗೆ...

ಅಪ್ಪ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದ ಯತೀಂದ್ರ ಸಿದ್ದರಾಮಯ್ಯ

ಎರಡು ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವರುಣಾ ಕ್ಷೇತ್ರದಿಂದಲೂ ಕಣಕ್ಕಿಳಿಯಲಿರುವ ವಿಪಕ್ಷ ನಾಯಕ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧಾ ಕ್ಷೇತ್ರದ ಬಗ್ಗೆ ಎದ್ದಿದ್ದ ಕುತೂಹಲಗಳಿಗೆ ಇದೀಗ ತೆರೆಬಿದ್ದಿದೆ. ಈ ಕುರಿತು ಮಾಹಿತಿ ನೀಡಿರುವ...

ಬದಾಮಿಯಲ್ಲಿ ಸಿದ್ದರಾಮಯ್ಯರ ಭರ್ಜರಿ ರೋಡ್‌ ಶೋ; ಸ್ಪರ್ಧಿಸಲು ಆಪ್ತರ ಒತ್ತಾಯ

ಸಿದ್ದರಾಮಯ್ಯ ಅವರಿಗೆ ಭರ್ಜರಿ ಸ್ವಾಗತ ಕೋರಿದ ಕ್ಷೇತ್ರದ ಜನತೆ 1000 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾವು ಶಾಸಕರಾಗಿ ಆಯ್ಕೆಯಾದ ಬದಾಮಿ ಕ್ಷೇತ್ರದಲ್ಲಿ ಶುಕ್ರವಾರ...

ರಾಹುಲ್ ಗಾಂಧಿ ಅನರ್ಹ | ಕೇಂದ್ರ ಸರ್ಕಾರದ ಹೇಡಿತನ ಜಗಜ್ಜಾಹೀರಾಯಿತು: ಸಿದ್ದರಾಮಯ್ಯ ಕಿಡಿ

ಕೇಂದ್ರದ ನಡೆ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ ಸಿದ್ದರಾಮಯ್ಯ ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಮೋದಿ ಉಪನಾಮ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ....

ಜನಪ್ರಿಯ

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

ಮಂಗಳೂರು | ಆಶಾ ಕಾರ್ಯಕರ್ತೆಯರು 12 ದಿನ ತಾಳ್ಮೆಯಿಂದಿರಿ, ಸಿಹಿ ಸುದ್ದಿ ಖಚಿತ: ಆರೋಗ್ಯ ಸಚಿವ

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾತ್ತಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಹಠ...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

Tag: ಸಿದ್ದರಾಮಯ್ಯ