‘ನಮ್ಮ ಸರ್ಕಾರ ಯಾರ ಫೋನ್ ಟ್ಯಾಪ್ ಮಾಡುವುದಿಲ್ಲ’: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಹೈಕಮಾಂಡ್ ನಿಂದ ರಾಜ್ಯಪಾಲರಿಗೆ ಫೋನ್ ಬಂದಿರಬಹುದು ಎಂದು ಹೆಚ್.ಕೆ. ಪಾಟೀಲ್ ಅವರು ಊಹೆ ಮೇಲೆ ತಿಳಿಸಿದ್ದಾರೆ ಅಷ್ಟೆ. ನಮ್ಮ ಸರ್ಕಾರ ಯಾರ ಫೋನ್ ಅನ್ನು ಟ್ಯಾಪ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ...

BREAKING NEWS | ಮುಡಾ ಪ್ರಕರಣ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್‌

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಈ ದಿನ ಸಂಪಾದಕೀಯ | ರಾಜ್ಯ ಪೊಲೀಸ್ ವ್ಯವಸ್ಥೆ ಕೆಡಲು ಕಾರಣರಾರು?

ಪೊಲೀಸ್ ಅಧಿಕಾರಿಗಳೇ ಅಪರಾಧಿಗಳಾಗುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ ಮುಖ್ಯಮಂತ್ರಿಗಳು. ಅಧಿಕಾರಿಗಳನ್ನು ಕುರಿತು ಅಧಿಕಾರಸ್ಥರು ಈ ರೀತಿ ನಿಷ್ಠುರವಾಗಿ ಮಾತನಾಡಿದ್ದನ್ನು ಇತ್ತೀಚಿನ ದಿನಗಳಲ್ಲಿ ಕಂಡಿದ್ದಿಲ್ಲ. ಇಂತಹ ಖಡಕ್ ಮಾತುಗಳು ಬರುವುದರಲ್ಲಿ ತಪ್ಪಿಲ್ಲ. ಆದರೆ, ತಪ್ಪು...

ಉತ್ತರ ಕನ್ನಡ | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಮಂಕಾಳ ವೈದ್ಯ ಭರವಸೆ

ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಶಿಕ್ಷಣ, ಕುಡಿಯುವ ನೀರು ಹಾಗೂ ರಸ್ತೆಗಳಂತಹ ಮೂಲಭೂತ ಸೌಕರ್ಯಗಳಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಮೀನುಗಾರಿಕೆ...

‘ವಿಬಿ ಜಿ ರಾಮ್‌ ಜಿ’ಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅಪಸ್ವರ: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ‘ವಿಬಿ ಜಿ ರಾಮ್‌ ಜಿ’ ಕಾಯ್ದೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಯೋಜನೆ ಜಾರಿಗೆರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೊರಿಸಿರುವುದನ್ನು ಅವರು ಪ್ರಸ್ತಾಪಿಸಿದ್ದಾರೆ. ಆದ್ದರಿಂದ ನಾಯ್ಡು ಹೇಳಿಕೆ...

ಜನಪ್ರಿಯ

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

Tag: ಸಿದ್ದರಾಮಯ್ಯ