ಕೇಂದ್ರ ಚುನಾವಣಾ ಆಯೋಗವು ಆರಂಭಿಸಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ(SIR) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಾಗೂ ನೈಜ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಲು, ರಾಜ್ಯದ ಐದು ಕಂದಾಯ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಪಂಚ ಗ್ಯಾರಂಟಿ' ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಯೋಜನೆಗಳು ನಿಲ್ಲಲಿವೆ ಎಂಬ ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಫಲಾನುಭವಿಗಳು ಆತಂಕಪಡುವ ಅಗತ್ಯವಿಲ್ಲ ಎಂದು...
ಪರಮ ಆಪ್ತರೆಂದೇ ಪರಿಗಣಿತರಾಗಿರುವ ಜಮೀರ್ ಮತ್ತು ಸಿದ್ದರಾಮಯ್ಯನವರ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬುದು ನಿಧಾನಕ್ಕೆ ಬಯಲಾಗುತ್ತಿದೆ. "ಅವನು ನನ್ನ ವಿರುದ್ಧವೇ ದಾವಣಗೆರೆಯಲ್ಲಿ ಕೆಲಸ ಮಾಡಿದ್ದಾನೆ" ಎಂದು ಸಿದ್ದರಾಮಯ್ಯನವರು ಸಿಡಿಮಿಡಿಗೊಂಡಿರುವ ವಿಡಿಯೋ ವೈರಲ್ ಆಗಿದೆ.
"ಜಮೀರ್...
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ...
ಭಟ್ಕಳ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಮತ್ತೆ ಕರ್ನಾಟಕದ ಮೀನುಗಾರಿಕೆ ಮತ್ತು ಬಂದರು ಖಾತೆಯ ಜವಾಬ್ದಾರಿಯನ್ನು ನೀಡುವ...