ಮೋದಿ ಬಳಿ ಐದು ಅಂಶಗಳ ಬಗ್ಗೆ ಮನವಿ ಮಾಡಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ನ.17) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರಗಳನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ,...

BIG BREAKING | ಸಂಪುಟ ಪುನರ್‌ರಚನೆಗೆ ರಾಹುಲ್‌ ಗಾಂಧಿ ಸಮ್ಮತಿ; ನಾಯಕತ್ವ ಬದಲಾವಣೆ ವದಂತಿಗೆ ತೆರೆ!

ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಶೀಘ್ರವೇ ಸಚಿವ ಸಂಪುಟ ಮರುರಚನೆಯಾಗಲಿದೆ ಎಂದು ದೆಹಲಿಯ ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಪೂರ್ವಯೋಜನೆಯಂತೆ...

ಸಾಲು ಮರದ ತಿಮ್ಮಕ್ಕ ಅವರ ಕೊನೆ ಆಸೆ ಈಡೇರಿಸುತ್ತೇವೆ: ಸಿದ್ದರಾಮಯ್ಯ ಭರವಸೆ

ಸಾಲು ಮರದ ತಿಮ್ಮಕ್ಕ ಅವರು ತಮ್ಮ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸ್ವಾತಂತ್ರ್ಯ ಹೋರಾಟದ ಮಹತ್ವ ತಿಳಿಯದವರು ನೆಹರೂ ಅವರನ್ನು ಟೀಕಿಸುತ್ತಾರೆ: ಸಿದ್ದರಾಮಯ್ಯ

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟಿಷರ ಜೊತೆ ಕೈಜೋಡಿಸಿದ್ದವರು ನೆಹರೂ ಮತ್ತು ಗಾಂಧಿಯನ್ನು ಟೀಕಿಸುತ್ತಾರೆ. ಇದನ್ನು ಮಕ್ಕಳು ಮತ್ತು ಶಿಕ್ಷಕರು ಹಾಗೂ ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. "ಶಾಲಾ ಶಿಕ್ಷಣ...

ಈ ದಿನ ಸಂಪಾದಕೀಯ | ಶಿಕ್ಷಣದ ಜವಾಬ್ದಾರಿಯಿಂದ ಸರ್ಕಾರ ನಿಧಾನವಾಗಿ ನುಣುಚಿಕೊಳ್ಳುತ್ತಿದೆಯೇ?

ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು, ವಿಲೀನಗೊಳಿಸುತ್ತಿರುವುದು- ಸುಧಾರಣೆಯ ನೆಪದಲ್ಲಿ ಶಿಕ್ಷಣ ಕ್ಷೇತ್ರ ಮತ್ತಷ್ಟು ವ್ಯಾಪಾರೀಕರಣ ಹಾಗೂ ಖಾಸಗೀಕರಣ ಆಗುತ್ತಿರುವ ಸೂಚನೆಯಲ್ಲವೇ? ಸರ್ಕಾರ ನಿಧಾನವಾಗಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿಲ್ಲವೇ? 2018ರಲ್ಲಿ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಉನ್ನತೀಕರಿಸಲು, ಖಾಸಗಿ...

ಜನಪ್ರಿಯ

ಹಾಸನ | ವಾಟೆಹೊಳೆ ಜಲಾಶಯ: ನಾಲೆಗೆ ನೀರು ಬಿಡುಗಡೆ; ರೈತರಿಗೆ ಸಂತಸ 

ಹಾಸನ ಜಿಲ್ಲೆ ಆಲೂರು ತಾಲೂಕಿನ ವಾಟೆಹೊಳೆ ಜಲಾಶಯದಿಂದ ಶನಿವಾರ ರಾತ್ರಿ ನಾಲೆಗೆ...

ಚಿಕ್ಕಮಗಳೂರು | ರೇಬೀಸ್ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ ಡಾ.ಗುರುಶಾಂತಪ್ಪ 

ರೇಬೀಸ್ ಖಾಯಿಲೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಕಾಣಸಿಗುವಂತಹದ್ದು. ಜಗತ್ತಿನಲ್ಲಿ ಸುಮಾರು 60,000...

ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

ಕಳಸ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ...

ಚಿಕ್ಕಮಗಳೂರು | ಕುಡಿತ ಚಟ: ಹೆತ್ತ ತಂದೆಯನ್ನೇ ಹತ್ಯೆಗೈದ ಮಗ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಕುಡಿತದ...

Tag: ಸಿದ್ದರಾಮಯ್ಯ