ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ: ಸಿಎಂ ಸಿದ್ದರಾಮಯ್ಯ

ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು.ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ...

ಬಿಹಾರ ಚುನಾವಣೆ | ವಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಅಲೆಮಾರಿಗಳನ್ನು ಕೋಮು ಕಾಲಾಳುಗಳನ್ನಾಗಿ ಮಾಡಲು ಸಂಘಪರಿವಾರದ ಒಂದು ಪಡೆ ಸಕ್ರಿಯವಾಗಿರುವ ಹೊತ್ತಿನಲ್ಲಿ, ಇಂತಹ ಪಿತೂರಿಗಳಿಗೆ ಅಲೆಮಾರಿ ಮುಖಂಡರು ದೊಡ್ಡ ತಡೆಗೋಡೆಯಾಗಿದ್ದಾರೆ ಎಂದು ಸರ್ಕಾರ ಅರಿತುಕೊಳ್ಳಬೇಕಿದೆ ‘ಸಾಹೇಬರಿಗೆ ಈ ವಿಚಾರ ಇಷ್ಟವಿರಲಿಲ್ಲ. ಅವರು ಒಲ್ಲದ ಮನಸ್ಸಿನಿಂದಲೇ...

AIನಿಂದ ಉದ್ಯೋಗ ನಷ್ಟವಾಗದಂತೆ ಕನ್ನಡ ಭಾಷೆಯನ್ನು ಹೊಸ ಸವಾಲಿಗೆ ಸಿದ್ಧಪಡಿಸಲು ಬದ್ದ- ಸಿಎಂ ಭರವಸೆ

ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ...

ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ, ಸಿದ್ದರಾಮಯ್ಯರಿಂದ ನ್ಯಾಯದ ಭರವಸೆ

ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು. ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಒಳ ಮೀಸಲಾತಿ...

ಜನಪ್ರಿಯ

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...

ಮಧುಗಿರಿ | ‘ಸಿಂಹಾದ್ರಿ’ ಕೊಲೆ ಖಂಡಿಸಿ ಪ್ರತಿಭಟನೆ :ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಲು ಒತ್ತಾಯ

ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ ಹೊಸ ಭರವಸೆ!

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ,...

Tag: ಸಿದ್ದರಾಮಯ್ಯ