ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.
ಅವರು ಇಂದು JSS...
ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಅವರು ನುಡಿದರು.
ಅರಣ್ಯ ಇಲಾಖೆ ಆಯೋಜಿಸಿದ್ದ "ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025"ನ್ನು...
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ಸಂತ್ರಸ್ತರಿಗೆ ಸೂಕ್ತ ಪುನರ್ವಸತಿಯನ್ನು ಸಹ ಕಲ್ಪಿಸಲಾಗುವುದು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ...
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ, ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕೂಡಲೇ...
ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ...