ಧರ್ಮಸ್ಥಳ ಪ್ರಕರಣ | ಸತ್ಯ ಹೊರ ಬರಬೇಕೆಂಬ ಕಾರಣಕ್ಕೆ ಎಸ್ಐಟಿ ರಚನೆ: ಸಿದ್ದರಾಮಯ್ಯ

ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ...

ಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಡೋಂಗಿಗಳು, ಧರ್ಮಾಂಧರು: ಸಿಎಂ

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದು ಸೂಕ್ತವಾಗಿದೆ. ಇದನ್ನು ವಿರೋಧಿಸುತ್ತಿರುವವರು ಡೋಂಗಿಗಳು, ಧರ್ಮಾಂಧರು ಹಾಗೂ ಇತಿಹಾಸದ ಅರಿವಿಲ್ಲದವರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸುರು ಜಿಲ್ಲೆಯಲ್ಲಿ ಮೂರು ದಿನಗಳ...

ಕಲಬುರಗಿ | ʼಸಿದ್ರಾಮುಲ್ಲಾಖಾನ್ʼ ಎಂದು ಸ್ಟೇಟಸ್ ಹಾಕಿದ ಪಿಡಿಒ ವಿರುದ್ಧ ಪ್ರಕರಣ ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣಕುಮಾರ್ ವಿರುದ್ಧ ಪ್ರಕಣ ದಾಖಲಾಗಿದೆ. ಪಿಡಿಒ ಪ್ರವೀಣಕುಮಾರ್, ಆಗಸ್ಟ್...

ಪೊಲೀಸರಿಗೆ ಸಾಮಾಜಿಕ ಬದ್ಧತೆ ಮುಖ್ಯ, ಅಂದಾಗ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿದ್ದರಾಮಯ್ಯ

ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶನಿವಾರ ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ...

ರಾಜ್ಯದ 8.69 ಲಕ್ಷ ರೈತರಿಗೆ ₹8,362 ಕೋಟಿ ಸಾಲ ವಿತರಣೆ: ಸಿಎಂ ಸಿದ್ದರಾಮಯ್ಯ

ಪ್ರಸ್ತುತ ಸಾಲಿನಲ್ಲಿ ರಾಜ್ಯದ 37 ಲಕ್ಷ ರೈತರಿಗೆ ರೂ. 28 ಸಾವಿರ ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ. 8,362.68 ಕೋಟಿ ಸಾಲ ನೀಡಲಾಗಿದೆ ಎಂದು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಸಿದ್ದರಾಮಯ್ಯ