ಸಿದ್ದರಾಮಯ್ಯನವರನ್ನು ಈ ಹಿಂದೆ ಬೆಂಬಲಿಸುತ್ತಿದ್ದ ಜನರೇ, ಅವರ ಎದುರು ನಿಂತು ಪ್ರಶ್ನಿಸುತ್ತಿರುವಾಗ ಸರ್ಕಾರ ಮುಜುಗರದಿಂದ ತಪ್ಪಿಸಿಕೊಳ್ಳಲು ಇರುವ ಒಂದೇ ಆಯ್ಕೆ- 'ಆದೇಶ ರದ್ದು'. ಇದರ ನಡುವೆ ಉದ್ಧಟತನ ತೋರುತ್ತಿರುವ ಪಾಟೀಲರು ಇನ್ನಾದರೂ ಸಂಯಮದಿಂದ...
"ದ್ವಿಭಾಷಾ ಸೂತ್ರವೇ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ಸರ್ಕಾರದ ಅಭಿಪ್ರಾಯ ಆಗುವಂತೆ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ" ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ ಬರಗೂರು...
ದೇವನಹಳ್ಳಿ ರೈತ ಹೋರಾಟಕ್ಕೆ ಸಂಬಂಧಿಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಪತ್ರ ಬರೆದಿದ್ದಾರೆ. "ದೇವನಹಳ್ಳಿ ರೈತರ ಭೂಮಿಯನ್ನು ಕಸಿದು ನಡೆಸಲಿರುವ ಏರೋಸ್ಪೇಸ್ ಪಾರ್ಕ್ ಯೋಜನೆಯನ್ನು ಕೈಬಿಡಬೇಕು" ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ(ಜುಲೈ 2) ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ 'ದೇವನಹಳ್ಳಿ ಭೂಸ್ವಾಧೀನ' ವಿಚಾರ ಪ್ರಸ್ತಾಪವಾಗಬಹುದು ಎಂಬ ನಿರೀಕ್ಷೆಯಿತ್ತು....
ಸಾಮಾನ್ಯ ಜನರ ಸಾರಿಗೆಯಾಗಿ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ....