ಸಿದ್ದರಾಮಯ್ಯ ಒಬ್ಬ ಜನನಾಯಕ, ಅವರನ್ನು ಸಿಎಂ ಮಾಡುವ ಶಕ್ತಿ ನನಗಿಲ್ಲ: ಬಿ ಆರ್‌ ಪಾಟೀಲ್‌ ಸ್ಪಷ್ಟನೆ

'ಸಿದ್ದರಾಮಯ್ಯ ಲಕ್ಕಿ, ಸಿಎಂ ಲಾಟರಿ ಹೊಡೆದುಬಿಟ್ಟರು' ಎಂಬ ಹೇಳಿಕೆಗೆ ಆಳಂದ ಶಾಸಕ ಬಿ ಆರ್ ಪಾಟೀಲ್ ಸ್ಪಷ್ಟನೆ ನೀಡಿದ್ದು, "ನನ್ನ ಮಾತನ್ನು ತಪ್ಪಾಗಿ ಬಿಂಬಿಸಲಾಗಿದೆ. ಇದು ನನ್ನ ಹಾಗೂ ಸಿದ್ದರಾಮಯ್ಯರ ನಡುವಿನ ಸಂಬಂಧ...

ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ನಿರ್ಧಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಮುಖ್ಯಮಂತ್ರಿ ಬದಲಾವಣೆಯಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ ಮತ್ತು ಈ ಬಗ್ಗೆ ಅನಗತ್ಯ ಸಮಸ್ಯೆಯನ್ನು ಸೃಷ್ಟಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ...

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ. ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಜಲಾಶಯ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ...

ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ

ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ...

ವಿಶ್ಲೇಷಣೆ | ತೆಲಂಗಾಣ, ಆಂಧ್ರದಲ್ಲಿ ಒಳಮೀಸಲಾತಿ ಹಂಚಿಕೆ ಹೇಗೆ ಮಾಡಲಾಗಿದೆ?

ಸಾಮಾಜಿಕ ನ್ಯಾಯದ ವಿಚಾರದಲ್ಲಿ ಮುನ್ನೋಟವಿರುವ ನೀತಿಯೊಂದರ ಬಾಗಿಲನ್ನು ಸುಪ್ರೀಂ ಕೋರ್ಟ್ 2024ರ ಆಗಸ್ಟ್ 1ರಂದು ತೆರೆಯಿತು. ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಇದ್ದ ಕಾನೂನಿನ ಅಡ್ಡಿಗಳನ್ನು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: ಸಿದ್ದರಾಮಯ್ಯ