1180 ದಿನಗಳಿಂದ ತಮ್ಮ ಭೂಮಿಗಾಗಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರಿಗೆ ಬೆಂಬಲ ಸೂಚಿಸಿ ಮಾತನಾಡಿರುವ ಖ್ಯಾತ ನಟ ಪ್ರಕಾಶ್ ರಾಜ್, "ನಾನು ರೈತರೊಂದಿಗೆ ಇರುತ್ತೇನೆ. ಅವರ ಹೋರಾಟದ ಸ್ಥಳದಲ್ಲಿ ಮಲಗುತ್ತೇನೆ....
"ಪ್ರಾಣ ಬೇಕಾದರೂ ಬಿಡುತ್ತೇವೆ, ಆದರೆ ನಮ್ಮ ಮಣ್ಣನ್ನು ಮಾತ್ರ ಮಾರಿಕೊಳ್ಳುವುದಿಲ್ಲ" ಎಂಬ ಪ್ರತಿಜ್ಞೆಯನ್ನು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ಕೈಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 1777 ಎಕರೆ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ನಡೆಸುತ್ತಿರುವ ದೇವನಹಳ್ಳಿ ಚಲೋಗೆ ಪೊಲೀಸರು...
ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು, ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿ ಬದಲಾವಣೆಯ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು...
ಹಿಂದುಳಿದ ವಗ೯ಗಳ ಸಮಗ್ರ ಅಧ್ಯಯನದ ಕಾಂತರಾಜ ಆಯೋಗದ ವರದಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸಕಾ೯ರ ವಿಫಲವಾಗಿದೆ ಇದರ ಸಂಪೂಣ೯ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟದ ಸಚಿವರು ಹೊರಬೇಕಾದುದು ಅನಿವಾರ್ಯ ಎನ್ನದೆ...