ಬೂಕರ್ ಪ್ರಶಸ್ತಿ ಪಡೆದ ಬಾನು ಮುಷ್ತಾಕ್, ದೀಪಾ ಭಾಸ್ತಿಗೆ 10 ಲಕ್ಷ ರೂ. ಪುರಸ್ಕಾರ ಘೋಷಿಸಿದ ಸಿದ್ದರಾಮಯ್ಯ

ಬೂಕರ್ ಪ್ರಶಸ್ತಿ ಪಡೆದ ಬಾನು ಮುಷ್ತಾಕ್ , ದೀಪಾ ಭಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ...

ಮುಂಗಾರು ಪೂರ್ವ ಮಳೆ; ರಾಜ್ಯದಲ್ಲಿ 71 ಮಂದಿ ಸಾವು

ಏಪ್ರಿಲ್‌ನಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿದಿದ್ದು, 71 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಶನಿವಾರ ತಿಳಿಸಿದೆ. 2025ರ ಮುಂಗಾರು ಪೂರ್ವ ಮಳೆಯು ಕಳೆದ 125 ವರ್ಷಗಳಲ್ಲಿ ಮುಂಗಾರು...

ಅನರ್ಹರಿಗೆ ಸಿಗುತ್ತಿರುವ ಬಿಪಿಎಲ್ ಕಾರ್ಡ್; ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬಿಪಿಎಲ್ ಕಾರ್ಡ್‌ಗಳು ಅನರ್ಹರಿಗೆ ಸಿಗುತ್ತಿರುವ ಬಗ್ಗೆ ಎಚ್ಚರ ವಹಿಸಬೇಕು. ಬಳ್ಳಾರಿ, ಯಾದಗಿರಿ, ಹಾವೇರಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚಿದೆ. ಅರ್ಹರು ಬಿಟ್ಟು ಹೋಗಬಾರದು, ಅನರ್ಹರು ಸೇರಬಾರದು ಎಂಬ ಎಚ್ಚರಿಕೆ ಸದಾ ಇರಲಿ ಎಂದು ಮುಖ್ಯಮಂತ್ರಿ...

ಕೆಲಸ ಮಾಡದ ಸೋಮಾರಿ ಸಚಿವರನ್ನು ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ: ಸಿಎಂಗೆ ಆರ್‌ ಅಶೋಕ್ ಸಲಹೆ

"ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಸಲಹೆ ನೀಡಿದ್ದಾರೆ. ಜೊತೆಗೆ, "ಇಷ್ಟಕ್ಕೂ ಸಚಿವ...

ಸಂವಿಧಾನ-ಜನ ವಿರೋಧಿಗಳ ವಿರುದ್ಧ ಕ್ರಮಕೈಗೊಳ್ಳದಿದ್ದರೆ ನಿಮ್ಮ ವಿರುದ್ಧವೇ ಕ್ರಮ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಎಚ್ಚರಿಕೆ

"ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ...

ಜನಪ್ರಿಯ

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಪಾಸ್‌ಪೋರ್ಟ್‌ನಲ್ಲಿ ಮಾಜಿ ಸಂಗಾತಿ ಹೆಸರು ಅಳಿಸಲು ‘ವಿಚ್ಛೇದನ ಆದೇಶ’ ಕಡ್ಡಾಯವಲ್ಲ: ಕೇರಳ ಹೈಕೋರ್ಟ್

ವಿಚ್ಛೇದಿತ ವ್ಯಕ್ತಿಯು ತಮ್ಮ ಪಾಸ್‌ಪೋರ್ಟ್‌ನಿಂದ ಮಾಜಿ ಸಂಗಾತಿಯ (ಪತಿ ಅಥವಾ ಪತ್ನಿ)...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

Tag: ಸಿದ್ದರಾಮಯ್ಯ