ಒಂಬತ್ತು ತಿಂಗಳಿಂದ ನಡೆದಿಲ್ಲ ಕೆಡಿಪಿ ಸಭೆ: ಅಭಿವೃದ್ಧಿ ಯೋಜನೆಗಳ ಪ್ರಗತಿಗೆ ಬ್ರೇಕ್? ಬರ, ಗ್ರೇಟರ್ ಮೈಸೂರು, ಎಸ್‌ಐಆರ್ ನಡುವೆ ಸಮನ್ವಯದ ಕೊರತೆ

ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಕು ತೋರಿಸುವ, ವಿವಿಧ ಇಲಾಖೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸುವ ಹಾಗೂ ಜನಪ್ರತಿನಿಧಿಗಳು–ಆಡಳಿತ ಯಂತ್ರದ ನಡುವೆ ಸಮನ್ವಯ ಸಾಧಿಸುವ ಪ್ರಮುಖ ವೇದಿಕೆಯಾದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ...

ದೆಹಲಿಯಲ್ಲಿ ಮುಂದುವರೆದ ಸಂಪುಟ ವಿಸ್ತರಣೆ ಚರ್ಚೆ: ಕಾಯ್ದಿರಿಸಿದ ‘5’ ಸ್ಥಾನಗಳ ಹಿಂದಿನ ಲೆಕ್ಕಾಚಾರವೇನು?

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ದೆಹಲಿಯಲ್ಲಿ ಮತ್ತೆ ಗರಿಗೆದರಿವೆ. ಆಕಾಂಕ್ಷಿಗಳ ತೀವ್ರ ಪೈಪೋಟಿಯ ನಡುವೆಯೂ ಲಭ್ಯವಿರುವ 20 ಖಾಲಿ ಸ್ಥಾನಗಳ ಪೈಕಿ ಕೇವಲ 15 ಮಂದಿಗೆ ಮಾತ್ರ...

‘ಕಾಂಗ್ರೆಸ್ ನಡಿಗೆ ಮತದಾರರ ಕಡೆಗೆ’: SIR ಕುರಿತು ರಾಜ್ಯದ 5 ಕಂದಾಯ ವಿಭಾಗಗಳಲ್ಲಿ ಸಮಾವೇಶ

ಕೇಂದ್ರ ಚುನಾವಣಾ ಆಯೋಗವು ಆರಂಭಿಸಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ(SIR) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಾಗೂ ನೈಜ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಲು, ರಾಜ್ಯದ ಐದು ಕಂದಾಯ...

ಪಂಚ ಗ್ಯಾರಂಟಿ ಯಾವುದೇ ಕಾರಣಕ್ಕೂ ನಿಲ್ಲಲ್ಲ: ವದಂತಿಗಳಿಗೆ ಕಿವಿಗೊಡದಿರಲು ಸಿದ್ದರಾಮಯ್ಯ ಮನವಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಪಂಚ ಗ್ಯಾರಂಟಿ' ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಯೋಜನೆಗಳು ನಿಲ್ಲಲಿವೆ ಎಂಬ ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಫಲಾನುಭವಿಗಳು ಆತಂಕಪಡುವ ಅಗತ್ಯವಿಲ್ಲ ಎಂದು...

ಜಮೀರ್- ಸಿದ್ದರಾಮಯ್ಯ ನಡುವೆ ಬಿರುಕು; ಕಾಂಗ್ರೆಸ್ ಎಡವುತ್ತಿರುವುದೆಲ್ಲಿ?

ಪರಮ ಆಪ್ತರೆಂದೇ ಪರಿಗಣಿತರಾಗಿರುವ ಜಮೀರ್ ಮತ್ತು ಸಿದ್ದರಾಮಯ್ಯನವರ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬುದು ನಿಧಾನಕ್ಕೆ ಬಯಲಾಗುತ್ತಿದೆ. "ಅವನು ನನ್ನ ವಿರುದ್ಧವೇ ದಾವಣಗೆರೆಯಲ್ಲಿ ಕೆಲಸ ಮಾಡಿದ್ದಾನೆ" ಎಂದು ಸಿದ್ದರಾಮಯ್ಯನವರು ಸಿಡಿಮಿಡಿಗೊಂಡಿರುವ ವಿಡಿಯೋ ವೈರಲ್ ಆಗಿದೆ. "ಜಮೀರ್...

ಜನಪ್ರಿಯ

ಉಡುಪಿ | ಕೊರಗರ ಭೂಮಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಆದಿವಾಸಿ ಭವನ ದುರಸ್ತಿಗೂ ಒತ್ತಾಯ

ಉಡುಪಿಯ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ಮತ್ತು ಬ್ರಹ್ಮಾವರ ತಾಲೂಕು...

ಕುಮಟಾ | ರೈಲು ನಿಲ್ದಾಣದಲ್ಲಿ ಮೊಬೈಲ್‌ ಕಳ್ಳತನ: ಕೇರಳದ ವ್ಯಕ್ತಿಯಿಂದ ದೂರು

ಗೋವಾದಿಂದ ಕೇರಳಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕುಮಟಾ...

ಉಡುಪಿ | ಕಾರು–ಬೈಕ್ ಡಿಕ್ಕಿ: ತೀರ್ಥಹಳ್ಳಿಯ 35 ವರ್ಷದ ಯುವಕ ಸ್ಥಳದಲ್ಲೇ ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್...

ಆತ್ಮಚರಿತ್ರೆಯಲ್ಲಿ ಸಾವರ್ಕರ್ ಬಗ್ಗೆ ಬರಹ: ಸೋನಿಯಾ ಗಾಂಧಿಗೆ ಲೀಗಲ್ ನೋಟಿಸ್

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇತ್ತೀಚೆಗೆ ಬಿಡುಗಡೆಯಾದ...

Tag: ಸಿದ್ದರಾಮಯ್ಯ