ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ | ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ತೀರ್ಮಾನ: ಸಿದ್ದರಾಮಯ್ಯ

ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನ ಬಿಜೆಪಿಯವರ ಟೀಕೆಗಳು ಕೇವಲ ದುರುದ್ದೇಶದ ಹಾಗೂ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌, ಮುಸ್ಲಿಂ, ಜೈನರು ಸೇರಿದಂತೆ...

Ground Report | ದೆಹಲಿ ರೈತ ಚಳವಳಿ ಮಾದರಿಯಲ್ಲಿ ‘ಚನ್ನರಾಯಪಟ್ಟಣ ಭೂ ಹೋರಾಟ’; ಸರ್ಕಾರಕ್ಕೆ ಜಗ್ಗದ ದಿಟ್ಟ ಜನತೆ

ಬರೋಬ್ಬರಿ 1180 ದಿನಗಳ ಹೋರಾಟ ನಡೆಸಿ, ‘ಮಾಡು ಇಲ್ಲವೇ ಮಡಿ’ ಎನ್ನುತ್ತಾ ಸರ್ಕಾರಗಳಿಗೆ ಎದೆಯೊಡ್ಡುವುದು ಸುಲಭದ ಸಂಗತಿಯಲ್ಲ. ಇದರ ಮುಂದುವರಿದ ಭಾಗವಾಗಿ 'ದೇವನಹಳ್ಳಿ ಚಲೋ' ಇದೇ ಜೂನ್ 25ರಂದು ನಡೆಯುತ್ತಿದೆ... “ತಿನ್ನೋಕೆ ಊಟ, ತಿಂಡಿ...

ಎತ್ತಿನಹೊಳೆ ಯೋಜನೆ ಮೂಲಕ 7 ಜಿಲ್ಲೆಗಳಿಗೆ ಕುಡಿಯುವ ನೀರು: ಸಿಎಂ ಸಿದ್ದರಾಮಯ್ಯ

ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಯೋಜನೆಯಾಗಿದ್ದು, ಯೋಜನಾ ವ್ಯಾಪ್ತಿಯ ಎಲ್ಲ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಅವರು ಇಂದು...

ಮಾವು ಬೆಳೆಗಾರರಿಗೆ ಪರಿಹಾರ | ಕೇಂದ್ರ ಒತ್ತಾಯಿಸಲು ಕೃಷಿ ಸಚಿವರಿಗೆ ಸಿಎಂ ಸೂಚನೆ: ಎಚ್ ಕೆ ಪಾಟೀಲ್

ರಾಜ್ಯದಲ್ಲಿನ ಮಾವು ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದು, ತಕ್ಷಣ ಕೇಂದ್ರ ಸರಕಾರವನ್ನು ಸಂಪರ್ಕಿಸಿ ಪರಿಹಾರ ಕೋರುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ...

ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ಸಿದ್ದರಾಮಯ್ಯನವರ ಸರ್ಕಾರ ಕಾವೇರಿ ಆರತಿಯಂತಹ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಗೆ ತಡೆಯೊಡ್ಡಿ, ನಾಡಿನ ಜ್ವಲಂತ ಸಮಸ್ಯೆಗಳತ್ತ ಗಮನ ಹರಿಸಬೇಕಾಗಿದೆ. ಇಲ್ಲದಿದ್ದರೆ ಕಾವೇರಿ ರಭಸಕ್ಕೆ, ರೈತರ ಆಕ್ರೋಶಕ್ಕೆ ಕಾಂಗ್ರೆಸ್ ಕೊಚ್ಚಿಹೋಗಲಿದೆ. ಕೆಆರ್‌ಎಸ್ ಅಣೆಕಟ್ಟೆಯ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್‌...

ಜನಪ್ರಿಯ

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

Tag: ಸಿದ್ದರಾಮಯ್ಯ