ರಾಯಭಾರ | ಕಂಡವರ ಯಶಸ್ಸಿನಲ್ಲಿ ಪಾಲು ಕೇಳುವ ವಿಕೃತಿ

ಮೋದಿ ಪ್ರಚಾರ ವೈಖರಿಯೆಂದರೆ ಅದು ಕೇವಲ ʼಒನ್‌ ಮ್ಯಾನ್‌ ಶೋʼ, ಅಲ್ಲಿ ಉಳಿದವರು ಅತಿಥಿ ಅಭ್ಯಾಗತರು ಮಾತ್ರ. ಹಾಗೆ ಬಂದು ಹೀಗೆ ಮರೆಯಾಗಬೇಕು. ಕ್ಯಾಮೆರಾಗಳ ವಿಚಾರದಲ್ಲಿಯಂತೂ ಬೇರೆಯವರ ಮುಖಗಳಿಗೆ ಅಕ್ಷರಶಃ ದಿಗ್ಬಂಧನವಿರುತ್ತದೆ. ಆರ್‌ಸಿಬಿ...

ಸಿದ್ದರಾಮಯ್ಯಗೆ ಹೈಕಮಾಂಡ್‌ ಬುಲಾವ್, ಮಂಗಳವಾರ ದೆಹಲಿಗೆ ಸಿಎಂ ಪ್ರಯಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ (ಜೂ.10) ದೆಹಲಿಗೆ ಬರುವಂತೆ ಹೈಕಮಾಂಡ್‌ ಬುಲಾವ್ ನೀಡಿದ್ದು, ಬೆಳಿಗ್ಗೆ 7 ಗಂಟೆಗೆ ಪ್ರಯಾಣ ಬೆಳಸಲಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಯುವಕರು ಸಾವನ್ನಪ್ಪಿದ್ದು, ಸರ್ಕಾರಕ್ಕೆ...

ಕಾಲ್ತುಳಿತ ಪ್ರಕರಣ | ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ 25 ಲಕ್ಷ ರೂ.ಗಳಿಗೆ ಹೆಚ್ಚಳ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಈ ಮೊದಲು ಮೃತರ ಕುಟುಂಬಕ್ಕೆ ತಲಾ 10...

ಪೊಲೀಸರ ಅಮಾನತು | ಸಿದ್ದರಾಮಯ್ಯರಿಂದ ಹೇಡಿತನದ ನಡೆ: ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಟೀಕೆ

ಕಾಲ್ತುಳಿತ ಪ್ರಕರಣ ಹಿನ್ನೆಲೆಯಲ್ಲಿ ಇಷ್ಟು ಅಸಹಾಯಕರಾಗಿ, ಹೇಡಿಯಂತೆ ಹಾಗೂ ಆತಂಕದಿಂದ ಈವರೆಗೂ ಯಾವ ಮುಖ್ಯಮಂತ್ರಿಯೂ ವರ್ತಿಸಿಲ್ಲ ಎಂದು ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಭಾಸ್ಕರ್ ರಾವ್ ಟೀಕಿಸಿದ್ದಾರೆ. ಆರ್​​ಸಿಬಿ ಐಪಿಎಲ್ ವಿಜಯದ ಸಂಭ್ರಮಾಚರಣೆ...

ಈ ದಿನ ಸಂಪಾದಕೀಯ | ಅಭಿಮಾನಿಗಳ ಅತಿರೇಕ ಮತ್ತು ಸರ್ಕಾರದ ಅವಿವೇಕ

ಹಣಕ್ಕಾಗಿ ಆಡುವ ಕ್ರಿಕೆಟ್ ಆಟಗಾರರು ಮತ್ತು ಅವರ ಜನಪ್ರಿಯತೆಯನ್ನು ಮತ ಗಳಿಕೆಗಾಗಿ ಬಳಸಿಕೊಳ್ಳಲು ಹವಣಿಸುವ ಅಧಿಕಾರಸ್ಥ ರಾಜಕಾರಣಿಗಳು ಖಂಡಿತ ಮನುಷ್ಯರಲ್ಲ. ಇವರನ್ನು ಹೊತ್ತುಕೊಂಡು ಮೆರೆಯುವ ಅಭಿಮಾನಿಗಳಿಗೆ ಬುದ್ಧಿ ಇಲ್ಲ. ಜೂನ್ 3ರಂದು ರಾಯಲ್‌...

ಜನಪ್ರಿಯ

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

Tag: ಸಿದ್ದರಾಮಯ್ಯ