ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25...

ಕಾನೂನು ಸುವ್ಯವಸ್ಥೆ ಸುಗಮ ಆಗಿರಬೇಕಾದರೆ ಅಸಮಾನತೆ ಅಳಿಯಬೇಕು: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ಬಂದು, ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಅಸಮಾನತೆಯನ್ನು ಇನ್ನೂ ತೆಗೆದುಹಾಕಲು ಸಾಧ್ಯವಾಗಿಲ್ಲ. ವಿಧಾನಸೌಧ, ಸುವರ್ಣಸೌಧ, ವಿಕಾಸಸೌಧದಲ್ಲಿ ಕುಳಿತು ಸಮ ಸಮಾಜ ತರುವ ದಿಕ್ಕಿನಲ್ಲಿ ಶ್ರಮಿಸಬೇಕು. ಕಾನೂನು ಸುವ್ಯವಸ್ಥೆ ಸುಗಮ ಆಗಿರಬೇಕಾದರೆ ಅಸಮಾನತೆ...

ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ; ಜಾರಿ ಮಾಡ್ತೀವಿ: ಸಿಎಂ

ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ. ಒಳ ಮೀಸಲಾತಿ ವಿಚಾರದಲ್ಲಿಯೂ ಯಾವುದೇ ಅನುಮಾನ ಬೇಡ. ಒಳ ಮೀಸಲಾತಿಯನ್ನು ಜಾರಿ ಮಾಡಿಯೇ...

ಈ ದಿನ ಸಂಪಾದಕೀಯ | ಬೆಲೆ ಏರಿಸಿ ಆರಿಸಿದವರನ್ನೇ ಮೂರ್ಖರನ್ನಾಗಿಸುತ್ತಿರುವ ಸರ್ಕಾರಗಳು

ಬೆಲೆ ಏರಿಕೆ ಎನ್ನುವುದು ಎಲ್ಲ ಕಾಲದಲ್ಲೂ ಇರುವ ಸಾಮಾನ್ಯ ಸಂಗತಿಯಾದರೂ, ಅದಕ್ಕೊಂದು ಲೆಕ್ಕಾಚಾರವಿರಬೇಕು. ತರ್ಕವಿರಬೇಕು. ಆ ಲೆಕ್ಕಾಚಾರ ಮತ್ತು ತರ್ಕ ದೇಶದ ಬಡವರ ಬದುಕನ್ನು ಬಂಗಾರವನ್ನಾಗಿಸಲಾಗದಿದ್ದರೂ, ಸಹ್ಯಗೊಳಿಸುವಂತಿರಬೇಕು. ಏಪ್ರಿಲ್‌ ಒಂದು- ಜನರನ್ನು ಮೂರ್ಖರನ್ನಾಗಿಸುವ ದಿನ....

ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಸಿದ್ದರಾಮಯ್ಯ ಪದಕ ಪ್ರದಾನ

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಉತ್ತಮವಾಗಿರಬೇಕು...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ಸಿದ್ದರಾಮಯ್ಯ