ರಾಜ್ಯ ಬಜೆಟ್ | ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯಗಳ ಸಮತೋಲನದ ಬಜೆಟ್

ತಲಾ ವರಮಾನವು ರೂ. 3 ಲಕ್ಷವನ್ನು ಮೀರಿರುವ ಕರ್ನಾಟಕದಲ್ಲಿ ಕೂಲಿಕಾರರಿಗೆ, ಅಸಂಘಟಿತ ವಲಯದ ಕಾರ್ಮಿಕರಿಗೆ, ಬಡ ರೈತರಿಗೆ, ಬೀದಿಬದಿ-ತಳ್ಳುಗಾಡಿ ವ್ಯಾಪಾರಗಾರರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೀಡುವ ರೂ.51,304 ಕೋಟಿ ವೆಚ್ಚವು ಅನುತ್ಪಾದಕವಾಗುತ್ತದೆಯೇ? ಇಡೀ...

ಹಲಾಲ್ ಬಜೆಟ್ ಟೀಕೆ, ಬಿಜೆಪಿಯವರ ಕೊಳಕು ಮನಸ್ಥಿತಿ ಅಷ್ಟೇ: ಸಿಎಂ ಸಿದ್ದರಾಮಯ್ಯ ತಿರುಗೇಟು

2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು. ಗ್ಯಾರಂಟಿ ಯೋಜನೆಗಳಿಗೆ ಮುಂದಿನ ವರ್ಷವೂ...

ಮುಡಾ ಹಗರಣ | ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ ವಿರುದ್ಧದ ಇ.ಡಿ ಸಮನ್ಸ್‌ ರದ್ದುಗೊಳಿಸಿದ ಹೈಕೋರ್ಟ್

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ಗೆ ಇ.ಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ...

ಕನ್ನಡ ಸಿನಿಮಾಗಳಿಗಾಗಿಯೇ ಪ್ರತ್ಯೇಕ ಒಟಿಟಿ; ಬಜೆಟ್‌ನಲ್ಲಿ ಸಿಎಂ ಘೋಷಣೆ

ಕನ್ನಡ ಚಲನಚಿತ್ರಗಳನ್ನು ದೇಶೀಯ ಹಾಗೂ ಅಂತಾರಾಷ್ಟ್ರೀಯ ಒಟಿಟಿ ವೇದಿಕೆಗಳು ಸ್ವೀಕರಿಸುವುದಿಲ್ಲ ಹಾಗೂ ಒಟಿಟಿಯಲ್ಲಿ ಕನ್ನಡ ಕಂಟೆಂಟ್‌ಗಳಿಗೆ ಮಾರುಕಟ್ಟೆ ಇಲ್ಲ ಎಂಬ ಮಾತು ಕೇಳಿಬರುತ್ತಲೇ ಇತ್ತು. ಇದೇ ಕಾರಣಕ್ಕೆ ಗಲ್ಲಾ ಪೆಟ್ಟಿಗೆಯಲ್ಲಿ ಸೋತ ಸುಮಾರು...

ರಾಜ್ಯ ಬಜೆಟ್‌ -2025 | ಒಕ್ಕಲುತನ ವಲಯಕ್ಕೆ ಸಿಎಂ ಕೊಟ್ಟಿದ್ದೇನು?

ಬಜೆಟ್‌ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ 16ನೇ ರಾಜ್ಯ ಬಜೆಟ್ ಮಂಡಿಸಿದ್ದು, ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದಾರೆ. ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ರಾಜ್ಯದ ಸಣ್ಣ ಮತ್ತು ಅತಿಸಣ್ಣ...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ಸಿದ್ದರಾಮಯ್ಯ