ರಾಜ್ಯ ಬಜೆಟ್‌ 2025 | ವಲಯವಾರು ಸಿಕ್ಕಿದ್ದೇನು?

ರಾಜ್ಯದ 2025-26ನೇ ಸಾಲಿನ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ ಗಾತ್ರ 4,09,549 ಕೋಟಿ ರೂ.ಗಳದ್ದಾಗಿದೆ ಎಂದು ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಕೊಪ್ಪಳ | ಹೋರಾಟ ಯಶಸ್ವಿ: ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಸ್ಥಗಿತ; ಸಿಎಂ ಸೂಚನೆ

ಕೊಪ್ಪಳ ನಗರದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸಂಸ್ಥೆಯು ಸ್ಥಾಪಿಸುತ್ತಿದ್ದ ಉಕ್ಕು ಮತ್ತು ವಿದ್ಯುತ್ ಸ್ಥಾವರದ ವಿರುದ್ಧ ಭಾರೀ ಆಕ್ರೋಶ, ಪ್ರತಿಭಟನೆಗಳು ನಡೆದಿವೆ. ಜನರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ...

ಈ ದಿನ ಸಂಪಾದಕೀಯ | ಬಜೆಟ್ ಅಧಿವೇಶನ: ಸರ್ಕಾರದ ಬೆವರಿಳಿಸಲಿವೆಯೇ ವಿರೋಧ ಪಕ್ಷಗಳು?

ವಿಪಕ್ಷಗಳು ಎಂದರೆ ಸರ್ಕಾರದ ಪ್ರತಿ ನಡೆಯನ್ನೂ ವಿರೋಧಿಸಬೇಕು ಎಂದಲ್ಲ. ಸರ್ಕಾರ ಮತ್ತು ವಿರೋಧ ಪಕ್ಷಗಳು ವೈರಿಗಳಲ್ಲ. ಹಾಗಂತ ಹೊಂದಾಣಿಕೆ ರಾಜಕಾರಣ ಸಲ್ಲ. ಪ್ರಸಕ್ತ ವರ್ಷದ ವಿಧಾನಮಂಡಲದ ಮೊದಲ ಅಧಿವೇಶನ ಮಾ.2ರಿಂದ ಆರಂಭವಾಗಿದೆ. ಮಾ.21ರವರೆಗೆ ನಡೆಯಲಿದೆ....

ಈ ದಿನ ಸಂಪಾದಕೀಯ | ರಾಜ್ಯಪಾಲರ ಹೆಸರಲ್ಲಿ ಬಿಜೆಪಿ ಅಧಿಕ ಪ್ರಸಂಗ

ರಾಜ್ಯಪಾಲರ ಮೇಲೆ ಸರ್ಕಾರ ಗದಾಪ್ರಹಾರ ಮಾಡುತ್ತಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸುತ್ತಿರುವುದು ಹಾಸ್ಯಾಸ್ಪದವಲ್ಲವೇ? ''ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುತ್ತಿದ್ದಾರೆ'' ಎಂದು ಆರೋಪಿಸಿ ಶಾಸಕರ ಭವನದಿಂದ ವಿಧಾನಸೌಧದವರೆಗೆ ರಾಜ್ಯ ಬಿಜೆಪಿಯ ನಾಯಕರು ಪಾದಯಾತ್ರೆ ನಡೆಸಿದ್ದಾರೆ. ವಿಧಾನಸಭೆ...

ರಾಜ್ಯ ಬಜೆಟ್‌ | ಸಿಎಂ ಸಿದ್ದರಾಮಯ್ಯ ಎದುರು 15 ಹಕ್ಕೊತ್ತಾಯಗಳನ್ನಿಟ್ಟ ಸಂಯುಕ್ತ ಹೋರಾಟ-ಕರ್ನಾಟಕ

ಬಜೆಟ್ ಅಧಿವೇಶನವು ಆಯವ್ಯಯದ ಮಂಡನೆಗೆ ಮಾತ್ರ ಸೀಮಿತವಾಗದೆ ಸರ್ಕಾರದ ದಿಕ್ಸೂಚಿಯಾಗಬೇಕು. ಬಿಜೆಪಿ ತಂದಿದ್ದ ಜನವಿರೋಧಿ ನೀತಿಗಳನ್ನು ರದ್ದುಗೊಳಿಸಬೇಕು. ಜನಪರ ನೀತಿಗಳನ್ನು ರೂಪಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಬೇಕು ಎಂದು ಕರ್ನಾಟಕ ರಾಜ್ಯ ರೈತ...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ಸಿದ್ದರಾಮಯ್ಯ