ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ ನಿರ್ಧರಿಸುತ್ತದೆ. ಸಾಂಪ್ರದಾಯಿಕ ಚಿತ್ರಗಳಲ್ಲಿ ದೃಶ್ಯ ಬದಲಾದಂತೆ ಶಬ್ದವೂ ತಕ್ಷಣಕ್ಕೆ ತುಂಡಾಗಿ ಮುಗಿಯುತ್ತದೆ. ಆದರೆ ಗಂಭೀರ ಸಿನೆಮಾಗಳಲ್ಲಿ, ಶಾಟ್ ಮುಗಿದ ಮೇಲೂ...
ಸಂಕಲನವೆಂದರೆ ಕೇವಲ ಕಾಲವನ್ನು ಕತ್ತರಿಸಿ ಜೋಡಿಸುವುದಲ್ಲ, ಅದು ದೃಶ್ಯಗಳಿಗೆ ಜೀವ ತುಂಬುವ ಒಂದು ಆಧ್ಯಾತ್ಮಿಕ ಕ್ರಿಯೆ. ಪರದೆಯ ಮೇಲೆ ಕಣ್ಣಿಗೆ ಕಾಣಿಸದ ಸಂಗತಿಯನ್ನೂ ಕೇವಲ ಎರಡು ಶಾಟ್‌ಗಳ ನಡುವಿನ ಅಂತರ, ಲಯ ಮತ್ತು...
ವ್ಯಕ್ತಿಯ ಸಣ್ಣ ಸಣ್ಣ ಸಂತೋಷಗಳು ಕೂಡ ಜೀವನದ ದೊಡ್ಡ ಬದಲಾವಣೆಗಳಿಗೆ ಕಾರಣವಾಗಬಹುದು; ಮಾಗಿದ ಮನಸುಗಳಿಗೆ ಮೌನದಷ್ಟೇ ಮಾತು ಕೂಡ ಮುಖ್ಯವಾಗಬಹುದು ಎಂಬ ಸಂದೇಶವನ್ನು 'ಚಿನ್ನ ಚಿನ್ನ ಆಸೈ' ಚಿತ್ರ ಪರಿಣಾಮಕಾರಿಯಾಗಿ ನೋಡುಗರೆದೆಗೆ ದಾಟಿಸುತ್ತದೆ....
ದೃಶ್ಯ ಚೌಕಟ್ಟಿನಲ್ಲಿ ನೆರಳು ಮತ್ತು ಬೆಳಕಿನ ನಿಯಂತ್ರಣವು ಕೇವಲ ತಾಂತ್ರಿಕ ಪ್ರಕ್ರಿಯೆಯಾಗಿರದೆ, ಕಥೆಯ ಭಾವನಾತ್ಮಕ ವಾತಾವರಣವನ್ನು ನಿರ್ಣಯಿಸುವ ಮುಖ್ಯ ಮಾಧ್ಯಮವಾಗಿದೆ. ಈ ಹಿನ್ನೆಲೆಯಲ್ಲಿ, ಸಿನಿಮಾಟೋಗ್ರಫಿಯಲ್ಲಿ ಬಳಕೆಯಾಗುವ ಪ್ರತಿಯೊಂದು ಲೈಟಿಂಗ್ ವಿನ್ಯಾಸದ ಕಲಾತ್ಮಕ ಬೇರುಗಳು...
ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರಿಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆಯಲಿರುವ 'ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್' (IFFM) 2026ರ ಸಮಾರಂಭದಲ್ಲಿ ಲಾ ಟ್ರೋಬ್ ವಿಶ್ವವಿದ್ಯಾಲಯವು ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ನೀಡಿ...