‘ಇಂಡಿಯಾ’ ಒಕ್ಕೂಟದ ಸಭೆ | ಭಿನ್ನಾಭಿಪ್ರಾಯಗಳ ಮಂಥನ – ಸದೃಢ ಭವಿಷ್ಯದ ಹೆಜ್ಜೆಗಳು

ಯಾವುದೇ ದೊಡ್ಡ ಮಟ್ಟದ ಮತ್ತು ವೈವಿಧ್ಯಮಯ ರಾಜಕೀಯ ಮೈತ್ರಿಕೂಟವು ತನ್ನ ಆರಂಭಿಕ ಹಂತದಲ್ಲಿ ಇಂತಹ ಹೊಂದಾಣಿಕೆಯ ಸವಾಲುಗಳನ್ನು ಎದುರಿಸುವುದು ಸಹಜ. ಮುಕ್ತವಾಗಿ ಹಂಚಿಕೊಳ್ಳುವ ಮನಸ್ತಾಪಗಳು ಒಕ್ಕೂಟವನ್ನು ದುರ್ಬಲಗೊಳಿಸುವುದಿಲ್ಲ. ಬದಲಾಗಿ, ಒಳಗೊಳಗೇ ಹೊಗೆಯಾಡಬಹುದಾದ ಅಸಮಾಧಾನಗಳನ್ನು...

ಎಐಎಡಿಎಂಕೆಗೆ ಸಂಪುಟದಲ್ಲಿ ಸ್ಥಾನವಿಲ್ಲ: ವಿಸಿಕೆ, ಸಿಪಿಎಂ ಎಚ್ಚರಿಕೆ ಬೆನ್ನಲ್ಲೇ ಸಿಎಂ ವಿಜಯ್ ನಿರ್ಧಾರ

ತಮಿಳುನಾಡಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ನೇತೃತ್ವದ ಸರ್ಕಾರದಲ್ಲಿ, ಎಐಎಡಿಎಂಕೆ ಬಂಡಾಯ ಶಾಸಕರಿಗೆ ಸಚಿವ ಸ್ಥಾನ ನೀಡದಿರಲು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನಿರ್ಧರಿಸಿದ್ದಾರೆ. ಸರ್ಕಾರಕ್ಕೆ ಬೆಂಬಲ ನೀಡಿರುವ...

ಎಐಎಡಿಎಂಕೆ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಬೆಂಬಲ ವಾಪಸ್: ಟಿವಿಕೆ ಸರ್ಕಾರಕ್ಕೆ ಸಿಪಿಎಂ ಎಚ್ಚರಿಕೆ

ತಮಿಳುನಾಡಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರಕ್ಕೆ ಆರಂಭದಲ್ಲೇ ಮೈತ್ರಿ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸಿವೆ. ಎಐಎಡಿಎಂಕೆ ಪಕ್ಷದ ಬಂಡಾಯ ಶಾಸಕರಿಗೆ...

ಕೇರಳ ವಿಪಕ್ಷ ನಾಯಕ ಸ್ಥಾನಕ್ಕೆ ಪಿಣರಾಯಿ ಹೆಸರು; ಸಿಪಿಎಂ ಪಾಲಿಟ್‌ ಬ್ಯೂರೊದಲ್ಲಿ ಭಿನ್ನಾಭಿಪ್ರಾಯ

ಇತ್ತೀಚೆಗೆ ನಡೆದ ಕೇರಳ ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ, ಪರಾಜಿತ ಸಿಪಿಐ-ಎಂ ನಾಯಕತ್ವದ ಆಯ್ಕೆ ಕುರಿತು ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್...

ಪ್ರೀಮಿಯಂ ಲೇಖನ | ದೇಶದಲ್ಲಿ ಎಡಪಂಥೀಯ ರಾಜಕಾರಣಕ್ಕೆ ಗ್ರಹಣ ಹಿಡಿದಿದೆಯೇ?

ದೇಶದಲ್ಲಿ ತುರ್ತು ಪರಿಸ್ಥಿತಿಯ ನಂತರ ವಿವಿಧ ರಾಜ್ಯಗಳ ವಿಧಾನ ಸಭೆಗೆ ನಡೆದ ಚುನಾವಣೆಯ ಹಿನ್ನೆಲೆಯಲ್ಲಿ ಗಮನಿಸಿದರೆ, ಈ 2026 ರ ಚುನಾವಣೆಯಲ್ಲಿ ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್‌ ನೇತೃತ್ವದ ಸರ್ಕಾರ...

ಜನಪ್ರಿಯ

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....

Tag: ಸಿಪಿಎಂ