ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸಬೇಕು, ವಿಭಜಿಸಬಾರದು: ಸಿಪಿಐಎಂ ನಾಯಕ

ಆರ್‌ಎಸ್‌ಎಸ್‌ ಮತ್ತು ಸಿಪಿಐಎಂ ಎರಡೂ ಒಂದೇ ಎಂಬ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇಂಡಿಯಾ ಒಕ್ಕೂಟದಲ್ಲಿ ಅಸಮಾಧಾನ ಸೃಷ್ಟಿಯಾಗಿದೆ. ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ...

ಹಾಸನ | ಜು.9ರಂದು ಕಾರ್ಮಿಕರ ಸಾರ್ವತ್ರಿಕ ಮುಷ್ಕರ; ಸಿಪಿಐಎಂ ಬೆಂಬಲ

ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ನಿಲ್ಲಿಸಿ, ದುಡಿಯುವ ಜನರ ಸ್ವಾಯತ್ತತೆ ಕೆಣಕದಿರಿ ಎಂಬ ಬೇಡಿಕೆಗಳನ್ನಿಟ್ಟುಕೊಂಡು ಜುಲೈ 9 ರಂದು ಅಖಿಲ ಭಾರತ ಕಾರ್ಮಿಕರು ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು, ಈ ಮುಷ್ಕರಕ್ಕೆ ಸಿಪಿಐಎಂ...

ಪ್ರತಿದಿನ ಅರ್ಧ ಗಂಟೆ ಫೋನ್, ಲ್ಯಾಪ್‌ಟಾಪ್ ಆಫ್: ಗಾಝಾ ಪರ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ನೀಡಿದ ಸಿಪಿಐಎಂ

ಗಾಝಾ ಪರವಾಗಿ ಒಗ್ಗಟ್ಟು ಪ್ರದರ್ಶಿಸುವ ನಿಟ್ಟಿನಲ್ಲಿ 'ಡಿಜಿಟಲ್ ಸತ್ಯಾಗ್ರಹ'ಕ್ಕೆ ಭಾರತೀಯ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಕರೆ ನೀಡಿದೆ. ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಎಂ.ಎ. ಬೇಬಿ ಅವರು ಗಾಜಾ ಯುದ್ಧವನ್ನು...

ಹಿಂದುತ್ವಕ್ಕೂ ಹಿಂದು ಧರ್ಮಕ್ಕೂ ಸಂಬಂಧವೇ ಇಲ್ಲ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪ್ರಕಾಶ್

ಹಿಂದೂ ಧರ್ಮಕ್ಕೂ ಹಿಂದುತ್ವಕ್ಕೂ ಯಾವುದೇ ಸಂಬಂಧ ಇಲ್ಲ. ಹಿಂದುತ್ವವು ಸಂಘಪರಿವಾರದ ಸುಳ್ಳು, ಹಿಂಸೆಗಳನ್ನು ಒಳಗೊಂಡ ರಾಜಕೀಯ ಅಜೆಂಡಾ ಮಾತ್ರ. ತನ್ನ ರಾಜಕೀಯ ಉದ್ದೇಶವನ್ನು ಸಾಧಿಸಲು ಅದು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ. ಆ ಮೂಲಕ ಹಿಂದೂಗಳಲ್ಲಿ...

ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದ ಅಮೆರಿಕ: ಐದು ಎಡಪಕ್ಷಗಳಿಂದ ಖಂಡನೆ

ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿರುವುದನ್ನು ದೇಶದ ಐದು ಎಡಪಕ್ಷಗಳು ಬಲವಾಗಿ ಖಂಡಿಸಿವೆ. "ಇದು ಇರಾನಿನ ಸಾರ್ವಭೌಮತ್ವ ಮತ್ತು ವಿಶ್ವಸಂಸ್ಥೆಯ ಸನ್ನದಿನ(ಚಾರ್ಟರ್‌ನ) ಗಂಭೀರ ಉಲ್ಲಂಘನೆಯಾಗಿದ್ದು, ಜಗತ್ತಿನಾದ್ಯಂತ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ. ಪಶ್ಚಿಮ ಏಷ್ಯಾವನ್ನು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಸಿಪಿಐಎಂ