ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದ ನೂರಾರು ಯುವಜನರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ದಸ್ತಗಿರಿ ಮಾಡಿರುವುದನ್ನು ಸಿಪಿಐ(ಎಂ) ತುಮಕೂರು ಜಿಲ್ಲಾ...

ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ (Mangalore Refinery and Petrochemicals Limited) ಭೀಕರ ಸ್ಫೋಟ ಸಂಭವಿಸಿದ್ದು ಈ ಘಟನೆ ಬೆನ್ನಲ್ಲೇ ಎಂಆರ್‌ಪಿಎಲ್ ಮತ್ತು ಸ್ಥಳೀಯ ಆಡಳಿತದ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ (ಇಸಿಐ) ನೀಡಿದ ಸ್ಪಷ್ಟೀಕರಣವನ್ನು ಸಿಪಿಐ(ಎಂ) ಪೋಲಿಟ್ ಬ್ಯೂರೋ ತಿರಸ್ಕರಿಸಿದೆ. ಇದರ ಬೆನ್ನಲ್ಲೇ, ಭಾರತದ ಮುಖ್ಯ ಚುನಾವಣಾ ಆಯುಕ್ತ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಹಾಸನ ನಗರದಲ್ಲಿ ಶನಿವಾರ ಎಡಪಕ್ಷಗಳ ಜಂಟಿ ಪ್ರತಿಭಟನೆಯನ್ನು ನಡೆಸಲಾಯಿತು. ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಎತ್ತಿದ ಸಮಸ್ಯೆಗಳ ಕುರಿತು...

EC ವಿವಾದ | ದಶಕಗಳ ವೈರತ್ವ ಮರೆತು ಒಂದಾದ TMC-CPIM

ಪಶ್ಚಿಮ ಬಂಗಾಳದಲ್ಲಿ ದಶಕಗಳಿಂದ ರಾಜಕೀಯ ಎದುರಾಳಿಗಳಾಗಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ ಮತ್ತು CPI(M) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಚುನಾವಣಾ ಆಯೋಗದ...

ಜನಪ್ರಿಯ

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

Tag: ಸಿಪಿಐಎಂ