ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಸಿಪಿಐ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದೆ. ದಾವಣಗೆರೆಯ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ...
ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ ಮಿತ್ರಪಕ್ಷಗಳು ಒಗ್ಗಟ್ಟಿನ ಹೋರಾಟ ರೂಪಿಸಲು ನಿರ್ಧರಿಸಿವೆ. SIR ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿರುವ ಮಿತ್ರಪಕ್ಷಗಳು,...
ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಹಾಸನ ನಗರದಲ್ಲಿ ಶನಿವಾರ ಎಡಪಕ್ಷಗಳ ಜಂಟಿ ಪ್ರತಿಭಟನೆಯನ್ನು ನಡೆಸಲಾಯಿತು.
ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಎತ್ತಿದ ಸಮಸ್ಯೆಗಳ ಕುರಿತು...
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ನೀತಿಗಳಿಂದಾಗಿ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಮತ್ತು ಬೆಲೆ ಏರಿಕೆ ಮಿತಿಮೀರಿದೆ ಎಂದು ಆರೋಪಿಸಿರುವ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಕೇಂದ್ರ ಸರ್ಕಾರದ ವಿರುದ್ಧ...
ಕಾಂಗ್ರೆಸ್, ಸಿಪಿಎಂ, ಸಿಪಿಐ ಸೇರಿದಂತೆ ಎಡಪಕ್ಷಗಳಲ್ಲಿರುವ ಪ್ರತಿಭಾವಂತರನ್ನು ಬಿಜೆಪಿಗೆ ಕರೆತಂದು, ಅವರನ್ನು ನಮ್ಮ ಬಲಪಂಥೀಯ ಸಿದ್ಧಾಂತಕ್ಕೆ ಹೆಚ್ಚು ಬದ್ಧರಾಗಿಸುವುದು ನನ್ನ ಕರ್ತವ್ಯ ಮತ್ತು ಗುರಿಯಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರ್ಮ...